ಹರಕೆ ಹೊತ್ತು 9 ದಿನವೂ ಕುಟುಂಬದ ಜೊತೆ ಪಲ್ಲಕ್ಕಿ ಎಳೆದ ರೋಹಿಣಿ ಸಿಂಧೂರಿ

First Published 27, Oct 2020, 3:13 PM

ಇತ್ತೀಚೆಗಷ್ಟೇ ಮೈಸೂರಿಗೆ ವರ್ಗಾವಣೆಯಾಗಿದ್ದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೈಸೂರಲ್ಲಿ ಪಲ್ಲಕ್ಕಿ ಎಳೆಯುವ ಮೂಲಕ ಹರಕೆ ತೀರಿಸಿದರು

ನಾಡಹಬ್ಬ ದಸರಾ ಯಶಸ್ಸಿಗಾಗಿ  ಚಾಮುಂಡಿ ದೇವಿಯಲ್ಲಿ ಹರಕೆ ಹೊತ್ತಿದ್ದ ಡಿಸಿ ರೋಹಿಣಿ ಸಿಂಧೂರಿ.

ತಂದೆ, ತಾಯಿ, ಪತಿ ಹಾಗೂ ಮಗುವಿನೊಂದಿಗೆ ಚಾಮುಂಡಿಯ ಪಲ್ಲಕ್ಕಿ ರಥ ಎಳೆದ ಮೈಸೂರು ಜಿಲ್ಲಾಧಿಕಾರಿ.

ದಸರಾ ಹೊತ್ತಿನಲ್ಲಿ ಮೈಸೂರಿಗೆ ವರ್ಗಾವಣೆಗೊಂಡಿದ್ದ ರೋಹಿಣಿ.

ದಸರಾ ಸುಸೂತ್ರವಾಗಿ ನಡೆಯುವಂತೆ ಆಶಿಸಿ ಹರಕೆ.

9 ದಿನವೂ ಪಲ್ಲಕ್ಕಿ ರಥ ಎಳೆದು ಹರಕೆ ತೀರಿಸಿದ ಡಿಸಿ.

ನಿನ್ನೆ ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಸಂಜೆ ಬೆಟ್ಟಕ್ಕೆ ತೆರಳಿದ ರೋಹಿಣಿ ಕುಟುಂಬ.

loader