ಮಹಾಂತ ಮಠಕ್ಕೆ ಮಹಿಳಾ ಪೀಠಾಧಿಕಾರಿ: ನೀಲ್ಲಮ್ಮ ತಾಯಿಯ ಷಷ್ಠಬ್ಧಿ ಸಮಾರಂಭದ ಫೋಟೋಸ್
ಬಾಗಲಕೋಟೆ(ಫೆ.29): ಇಳಕಲ್ಲ-ಚಿತ್ತರಗಿಯ ಸಂಸ್ಥಾನದ ಶಾಖಾ ಮಠವಾದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮರೇಗುದ್ದಿ ಮಹಾಂತಮಠದ ಪಟ್ಟಾಧಿಕಾರಿಯಾಗಿ ನೀಲ ವಿಜಯ ಮಹಾಂತಮ್ಮ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.
14

ಮೊದಲ ಬಾರಿಗೆ ಮರೆಗುದ್ದಿ ಮಹಾಂತ ಮಠಕ್ಕೆ ಮಹಿಳಾ ಪೀಠಾಧಿಕಾರಿಯಾದ ನೀಲ ವಿಜಯ ಮಹಾಂತಮ್ಮ

24
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮರೇಗುದ್ದಿ ಮಹಾಂತಮಠದ

34
ಮಠದ ಆಸ್ತಿಗೆ ಉತ್ತರಾಧಿಕಾರಿಯಾಗದೇ ತತ್ವಗಳಿಗೆ ಉತ್ತರಾಧಿಕಾರಿಯಾಗಬೇಕು: ಗುರುಮಹಾಂತ ಶ್ರೀಗಳು

44
ಪಟ್ಟಾಧಿಕಾರ ಸಮಾರಂಭಕ್ಕೆ ಸಾಕ್ಷಿಯಾದ ನಾಡಿನ ಸ್ವಾಮೀಜಿಗಳು

Latest Videos