ಬಡವರ ಮನೆಗೆ ಬೆಳಕಾದ ನವದಂಪತಿ....
First Published Jan 3, 2021, 10:04 PM IST
ಉಡುಪಿಯ ಕನ್ನರ್ಪಾಡಿ ನಿವಾಸಿ ಶರಣ್ ಶೆಟ್ಟಿ ಮತ್ತು ನವ್ಯ ಶೆಟ್ಟಿ ಅವರು ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶುಭ ಸಂದರ್ಭದ ಸವಿನೆನಪಿಗಾಗಿ ಕಳೆದ 3 ದಶಕಗಳಿಂದ ವಿದ್ಯುತ್ ಸಂಪರ್ಕ ಇಲ್ಲದ ದಲಿತ ಸಮುದಾಯದ ಲೀಲಾ ಅವರ ಮನೆಗೆ ವಿದ್ಯುತ್ ಸಂಪರ್ಕವನ್ನು ಕೊಡುಗೆಯಾಗಿ ನೀಡಿದ್ದಲ್ಲದೇ, ತಾವೇ ಸ್ವತಃ ಇಲ್ಲಿಗೆ ಬಂದರು ಸಂಪರ್ಕವನ್ನು ಉದ್ಘಾಟಿಸಿದರು.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?