ನವ ವಿವಾಹಿತೆಯ ಅನುಮಾನಸ್ಪದ ರೀತಿಯ ಸಾವು

First Published Mar 18, 2021, 9:54 AM IST

ನವ ವಿವಾಹಿತೆಯೋರ್ವರು ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಹೊಸಕೋಟೆಯಲ್ಲಿ ನಡೆದಿದೆ. ಗಂಡನೇ ಕೊಲೆ ಮಾಡಿರುವ ಆರೋಪ ಮಾಡಲಾಗಿದೆ.