ಧಾರವಾಡದಲ್ಲಿ ಉತ್ತರ ಕರ್ನಾಟಕದ ಪ್ರಥಮ ನೀರಾ ಮಳಿಗೆ ಆರಂಭ

First Published 21, Sep 2020, 3:02 PM

ಧಾರವಾಡ(ಸೆ.21): ಮಲೆನಾಡು ನಟ್ಸ್‌ ಆ್ಯಂಡ್‌ ಸ್ಪೈಸಸ್‌ ರೈತ ಉತ್ಪಾದಕ ಸಂಸ್ಥೆ ವತಿಯಿಂದ ಉತ್ತರ ಕರ್ನಾಟಕದಲ್ಲಿ ಮೊದಲ ಬಾರಿಗೆ ಧಾರವಾಡದಲ್ಲಿ ಭಾನುವಾರ ಎರಡು ನೀರಾ ಮಾರಾಟ ಕೇಂದ್ರಗಳಿಗೆ ಚಾಲನೆ ನೀಡಲಾಯಿತು. 
 

<p>ನಗರದ ಸ್ಟೇಷನ್‌ ರಸ್ತೆಯ ತಹಸೀಲ್ದಾರ್‌ ಕಚೇರಿ ಹಾಗೂ ವಿವೇಕಾನಂದ ವೃತ್ತದ ಬಳಿ ಆರಂಭವಾದ ಸುಪ್ರೀಂ ನೀರಾ ಕೇಂದ್ರಗಳಿಗೆ ಅರವಿಂದ ಬೆಲ್ಲದ ಚಾಲನೆ ನೀಡಿದರು.&nbsp;</p>

ನಗರದ ಸ್ಟೇಷನ್‌ ರಸ್ತೆಯ ತಹಸೀಲ್ದಾರ್‌ ಕಚೇರಿ ಹಾಗೂ ವಿವೇಕಾನಂದ ವೃತ್ತದ ಬಳಿ ಆರಂಭವಾದ ಸುಪ್ರೀಂ ನೀರಾ ಕೇಂದ್ರಗಳಿಗೆ ಅರವಿಂದ ಬೆಲ್ಲದ ಚಾಲನೆ ನೀಡಿದರು. 

<p>ಭಾರತೀಯ ಸಂಸ್ಕೃತಿಯಲ್ಲಿ ನೀರಾ ಅಂತಹ ಉತ್ತಮ ಪೇಯಗಳಿದ್ದು, ತಂತ್ರಜ್ಞಾನ ಅಭಿವೃದ್ಧಿ ಪಡಿಸುವ ಮೂಲಕ ಅವುಗಳನ್ನು ಗ್ರಾಹಕರಿಗೆ ಮುಟ್ಟಿಸುವ ಕಾರ್ಯವಾಗಬೇಕಿದೆ ಎಂದು ಹೇಳಿದ ಶಾಸಕರು</p>

ಭಾರತೀಯ ಸಂಸ್ಕೃತಿಯಲ್ಲಿ ನೀರಾ ಅಂತಹ ಉತ್ತಮ ಪೇಯಗಳಿದ್ದು, ತಂತ್ರಜ್ಞಾನ ಅಭಿವೃದ್ಧಿ ಪಡಿಸುವ ಮೂಲಕ ಅವುಗಳನ್ನು ಗ್ರಾಹಕರಿಗೆ ಮುಟ್ಟಿಸುವ ಕಾರ್ಯವಾಗಬೇಕಿದೆ ಎಂದು ಹೇಳಿದ ಶಾಸಕರು

<p>ನೀರಾ ಬಗ್ಗೆ ಇನ್ನೂ ತಪ್ಪು ಕಲ್ಪನೆಗಳಿವೆ. ನಾನು ವಿಧಾನಸೌಧದಲ್ಲಿ ನೀರಾ ಸೇವಿಸಿದ್ದು, ಆರೋಗ್ಯದ ದೃಷ್ಟಿಯಿಂದ ನೀರಾ ಉತ್ತಮ ಪೇಯ. ಆದರೆ, ಇಷ್ಟು ದಿನಗಳ ಕಾಲ ಗ್ರಾಹಕರಿಗೆ ಲಭ್ಯವಾಗುತ್ತಿರಲಿಲ್ಲ. ಇದೀಗ ತಂತ್ರಜ್ಞಾನ ಬಳಸಿ ಅದನ್ನು ಕೊನೆ ಗ್ರಾಹಕರಿಗೆ ಮಲೆನಾಡು ನಟ್ಸ್‌ ಆ್ಯಂಡ್‌ ಸ್ಪೈಸಸ್‌ ರೈತ ಉತ್ಪಾದಕ ಸಂಸ್ಥೆ ಹಾಗೂ ಸುಪ್ರೀಂ ಸಂಸ್ಥೆಗಳು ಮುಟ್ಟಿಸುತ್ತಿವೆ ಎಂದು ತಿಳಿಸಿದ್ದಾರೆ.&nbsp;</p>

ನೀರಾ ಬಗ್ಗೆ ಇನ್ನೂ ತಪ್ಪು ಕಲ್ಪನೆಗಳಿವೆ. ನಾನು ವಿಧಾನಸೌಧದಲ್ಲಿ ನೀರಾ ಸೇವಿಸಿದ್ದು, ಆರೋಗ್ಯದ ದೃಷ್ಟಿಯಿಂದ ನೀರಾ ಉತ್ತಮ ಪೇಯ. ಆದರೆ, ಇಷ್ಟು ದಿನಗಳ ಕಾಲ ಗ್ರಾಹಕರಿಗೆ ಲಭ್ಯವಾಗುತ್ತಿರಲಿಲ್ಲ. ಇದೀಗ ತಂತ್ರಜ್ಞಾನ ಬಳಸಿ ಅದನ್ನು ಕೊನೆ ಗ್ರಾಹಕರಿಗೆ ಮಲೆನಾಡು ನಟ್ಸ್‌ ಆ್ಯಂಡ್‌ ಸ್ಪೈಸಸ್‌ ರೈತ ಉತ್ಪಾದಕ ಸಂಸ್ಥೆ ಹಾಗೂ ಸುಪ್ರೀಂ ಸಂಸ್ಥೆಗಳು ಮುಟ್ಟಿಸುತ್ತಿವೆ ಎಂದು ತಿಳಿಸಿದ್ದಾರೆ. 

<p>ಈ ಮೂಲಕ ಪ್ರತಿ ತೆಂಗಿನ ಮರಕ್ಕೆ ವಾರ್ಷಿಕ 1 ಸಾವಿರದ ಬದಲು ಇದೀಗ 6 ಸಾವಿರ ಸಿಗುವಂತಾಗಿದೆ ಎಂದರು.</p>

ಈ ಮೂಲಕ ಪ್ರತಿ ತೆಂಗಿನ ಮರಕ್ಕೆ ವಾರ್ಷಿಕ 1 ಸಾವಿರದ ಬದಲು ಇದೀಗ 6 ಸಾವಿರ ಸಿಗುವಂತಾಗಿದೆ ಎಂದರು.

loader