MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • 'Obbru obbru 100 kg edare thuu..' ಲಿಫ್ಟ್‌ ನಲ್ಲಿ ಸಿಲುಕಿದ ಮುಸ್ಲಿಂ ಮಹಿಳೆಗೆ ಅವಮಾನಕಾರಿ ಕಾಮೆಂಟ್‌: KPTCL ನೌಕರಳ ವಿರುದ್ಧ ಕ್ರಮಕ್ಕೆ ಆಗ್ರಹ

'Obbru obbru 100 kg edare thuu..' ಲಿಫ್ಟ್‌ ನಲ್ಲಿ ಸಿಲುಕಿದ ಮುಸ್ಲಿಂ ಮಹಿಳೆಗೆ ಅವಮಾನಕಾರಿ ಕಾಮೆಂಟ್‌: KPTCL ನೌಕರಳ ವಿರುದ್ಧ ಕ್ರಮಕ್ಕೆ ಆಗ್ರಹ

ಶಿವಮೊಗ್ಗದ ವಿಶಾಲ್‌ ಮಾರ್ಟ್‌ ಲಿಫ್ಟ್‌ ಘಟನೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯ ಹಾಗೂ ಮಹಿಳೆಯರ ವಿರುದ್ಧ ಕೆಪಿಟಿಸಿಎಲ್‌ ನೌಕರ ಅವಮಾನಕಾರಿ ಕಾಮೆಂಟ್, ಸೈಬರ್‌ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಾನೂನು ಕ್ರಮಕ್ಕೆ ಒತ್ತಾಯಿಸಲಾಗಿದೆ. 

1 Min read
Author : Ravi Janekal
Published : May 20 2026, 10:53 AM IST
Share this Photo Gallery
  • FB
  • TW
  • Linkdin
  • Whatsapp
17
ಶಿವಮೊಗ್ಗ ವಿಶಾಲ್ ಮಾರ್ಟ್‌ ಲಿಫ್ಟ್ ಘಟನೆ ವಿವಾದ
Image Credit : Asianet News

ಶಿವಮೊಗ್ಗ ವಿಶಾಲ್ ಮಾರ್ಟ್‌ ಲಿಫ್ಟ್ ಘಟನೆ ವಿವಾದ

ಶಿವಮೊಗ್ಗ ನಗರದ ಆಲ್ಕೊಳ ಸರ್ಕಲ್‌ ಸಮೀಪದ ವಿಶಾಲ್‌ ಮಾರ್ಟ್‌ ಕಟ್ಟಡದ ಲಿಫ್ಟ್‌ನಲ್ಲಿ 9 ಜನರು ಸಿಲುಕಿಕೊಂಡಿದ್ದ ಘಟನೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಎಲ್ಲರನ್ನು ಸುರಕ್ಷಿತವಾಗಿ ಹೊರತೆಗೆದಿದ್ದರು.

Add Asianetnews Kannada as a Preferred SourcegooglePreferred
27
ಮುಸ್ಲಿಂ ಸಮುದಾಯದ ಬಗ್ಗೆ ಅವಮಾನಕಾರಿ ಕಾಮೆಂಟ್
Image Credit : Asianet News

ಮುಸ್ಲಿಂ ಸಮುದಾಯದ ಬಗ್ಗೆ ಅವಮಾನಕಾರಿ ಕಾಮೆಂಟ್

ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯ ಹಾಗೂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹಾಗೂ ಧಾರ್ಮಿಕ ದ್ವೇಷ ಪ್ರಚೋದಿಸುವ ರೀತಿಯ ಕಾಮೆಂಟ್‌ ಪೋಸ್ಟ್‌ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

Related Articles

Related image1
ಸಾಮಾಜಿಕ ಜಾಲತಾಣಗಳಲ್ಲಿನ ದ್ವೇಷಪೂರಿತ ವಾತಾವರಣ ಹತ್ತಿಕ್ಕಬೇಕೆಂದ ವಿಶ್ವಸಂಸ್ಥೆ ಮಾನವ ಹಕ್ಕುಗಳ ಕಮೀಷನರ್
Related image2
ಆತಂಕಕಾರಿ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದು ಲಿಫ್ಟ್‌ನಲ್ಲಿ ಸಿಲುಕಿದ ಇಬ್ಬರು ಪುಟ್ಟ ಮಕ್ಕಳ ರಕ್ಷಿಸಿದ ಬಾಲಕಿ
37
‘100 ಕೆಜಿ’ ಹೇಳಿಕೆ ವಿವಾದಕ್ಕೆ ಬೆಂಕಿ!’
Image Credit : Asianet News

‘100 ಕೆಜಿ’ ಹೇಳಿಕೆ ವಿವಾದಕ್ಕೆ ಬೆಂಕಿ!’

'E saabri ge E Muslim ge common sence ella… Obbru obbru 100 kg edare thuu Over load' ಎಂಬ ರೀತಿಯ ಕಾಮೆಂಟ್‌ ಪೋಸ್ಟ್‌ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

47
ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಆರೋಪ!
Image Credit : Asianet News

ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಆರೋಪ!

ಕಾಮೆಂಟ್‌ನಲ್ಲಿ ಧಾರ್ಮಿಕ ಆಧಾರದ ಮೇಲೆ ದ್ವೇಷ ಹಾಗೂ ಅವಮಾನಕಾರಿ ಭಾಷೆ ಬಳಸಲಾಗಿದೆ. ಜೊತೆಗೆ, ಮಹಿಳೆಯರ ದೇಹದಾಕಾರವನ್ನು ಹೀನಾಯವಾಗಿ ಟೀಕಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಲಾಗಿದೆ.

57
ಕೆಪಿಟಿಸಿಎಲ್‌ ನೌಕರ ವಿರುದ್ಧ ಕ್ರಮಕ್ಕೆ ಒತ್ತಾಯ!
Image Credit : Asianet News

ಕೆಪಿಟಿಸಿಎಲ್‌ ನೌಕರ ವಿರುದ್ಧ ಕ್ರಮಕ್ಕೆ ಒತ್ತಾಯ!

ಈ ಪೋಸ್ಟ್‌ ಮಾಡಿದವರು ಕೆಪಿಟಿಸಿಎಲ್‌ನ ಸರ್ಕಾರಿ ನೌಕರ ಸರ್ವಮಂಗಳ ಎಂದು ಹೇಳಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಸರ್ಕಾರಿ ನೌಕರರಾಗಿಯೇ ಸಮಾಜದಲ್ಲಿ ದ್ವೇಷ ಹರಡುವ ಕೆಲಸ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

67
ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದಿಂದ ಪೊಲೀಸ್‌ ದೂರು!’
Image Credit : Asianet News

ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದಿಂದ ಪೊಲೀಸ್‌ ದೂರು!’

ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಸೈಯದ್‌ ವಾಹಿದ್‌ ಅಡ್ಡು ಅವರು ಶಿವಮೊಗ್ಗ ಸೈಬರ್‌ ಕ್ರೈಂ ಠಾಣೆ ಪೊಲೀಸರಿಗೆ ಅಧಿಕೃತ ದೂರು ನೀಡಿದ್ದಾರೆ. ಪ್ರಕರಣದ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ

77
ಸೈಬರ್‌ ಕ್ರೈಂ ಠಾಣೆಗೆ ತನಿಖೆ ಸವಾಲು!
Image Credit : Asianet News

ಸೈಬರ್‌ ಕ್ರೈಂ ಠಾಣೆಗೆ ತನಿಖೆ ಸವಾಲು!

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ಕಾಮೆಂಟ್‌ ಇದೀಗ ಶಿವಮೊಗ್ಗದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಪ್ರಕರಣದ ಕುರಿತು ಸೈಬರ್‌ ಕ್ರೈಂ ಪೊಲೀಸರು ತನಿಖೆ ಆರಂಭಿಸುವ ಸಾಧ್ಯತೆ ಇದೆ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಶಿವಮೊಗ್ಗ
ಸಾಮಾಜಿಕ ಮಾಧ್ಯಮ
ಮುಸ್ಲಿಂ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಬೆಂಗಳೂರಿನ ಮಂತ್ರಿಮಾಲ್‌ನಲ್ಲಿ ಯುವತಿಗೆ ಡಬಲ್ ಜಾಕ್‌ಪಾಟ್‌; ಯಾರಿಗುಂಟು ಈ ಅದೃಷ್ಟ?
Recommended image2
Bengaluru: ವಿಜಯಪುರದಿಂದ ಮೆಜೆಸ್ಟಿಕ್‌ಗೆ ಬಿಎಂಟಿಸಿ ವೇಗದೂತ ವಾಯುವಜ್ರ ಬಸ್ ಸಂಚಾರ ಆರಂಭ
Recommended image3
Sadhana samavesha: 3 ವರ್ಷಗಳ ಸಾಧನೆಯಲ್ಲ, 300 ವೈಫಲ್ಯಗಳ ಸಾಧನೆ: ಸಂಸದ ರಮೇಶ್ ಜಿಗಜಿಣಗಿ ವಾಗ್ದಾಳಿ
Related Stories
Recommended image1
ಸಾಮಾಜಿಕ ಜಾಲತಾಣಗಳಲ್ಲಿನ ದ್ವೇಷಪೂರಿತ ವಾತಾವರಣ ಹತ್ತಿಕ್ಕಬೇಕೆಂದ ವಿಶ್ವಸಂಸ್ಥೆ ಮಾನವ ಹಕ್ಕುಗಳ ಕಮೀಷನರ್
Recommended image2
ಆತಂಕಕಾರಿ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದು ಲಿಫ್ಟ್‌ನಲ್ಲಿ ಸಿಲುಕಿದ ಇಬ್ಬರು ಪುಟ್ಟ ಮಕ್ಕಳ ರಕ್ಷಿಸಿದ ಬಾಲಕಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved