ಕಲಬುರಗಿ ಕೊರೋನಾ ಬಾಧಿತ ವ್ಯಕ್ತಿಯಿದ್ದ ಸ್ಥಳದಲ್ಲಿ ಪರಿಶೀಲನೆ
ಕಲಬುರಗಿ ನಗರದ 76 ವರ್ಷದ ವಯೋವೃದ್ಧ ಕೋರೋನಾ ವೈರಸ್ ನಿಂದ ನಿಧನ ಗೊಂಡಿರುವ ಹಿನ್ನೆಲೆಯಲ್ಲಿ ಸದರಿ ವ್ಯಕ್ತಿ ವಾಸಿಸುವ ವಾರ್ಡ್ ನಂಬರ್ 30ರ (ಕೆ.ಎನ್.ಜೆಡ್ ಫಂಕ್ಷನ್ ಹಾಲ್ ) ಪ್ರದೇಶಕ್ಕೆ ಜಿಲ್ಲಾಧಿಕಾರಿ ಶರತ್ ಬಿ. ಸೇರಿದಂತೆ ಹಿರಿಯ ಅಧಿಕಾರಿಗಳು ಶುಕ್ರವಾರ ಭೇಟಿ ನೀಡಿ ಸೊಂಕು ಹರಡುವಿಕೆಗೆ ತಡೆಗಟ್ಟಬಹುದಾದ ಕ್ರಮಗಳನ್ನು ಸ್ಥಳೀಯ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಇಲ್ಲಿವೆ ಫೋಟೋಸ್
16

ಕಲಬುರಗಿ ನಗರದ 76 ವರ್ಷದ ವಯೋವೃದ್ಧ ಕೋರೋನಾ ವೈರಸ್ ನಿಂದ ನಿಧನ ಗೊಂಡಿರುವ ಹಿನ್ನೆಲೆಯಲ್ಲಿ ಸದರಿ ವ್ಯಕ್ತಿ ವಾಸಿಸುವ ವಾರ್ಡ್ ನಂಬರ್ 30ರ (ಕೆ.ಎನ್.ಜೆಡ್ ಫಂಕ್ಷನ್ ಹಾಲ್ ) ಪ್ರದೇಶಕ್ಕೆ ಜಿಲ್ಲಾಧಿಕಾರಿ ಶರತ್ ಬಿ. ಭೇಟಿ

26
ಪ್ರದೇಶದಲ್ಲಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು ಹಾಗೂ ಅಧಿಕಾರಿಗಳು

36
ಕೊರೋನಾ ವೈರಸ್‌ನಿಂದ ಮೃತಪಟ್ಟ ವ್ಯಕ್ತಿ ಓಡಾಡಿದ ಸ್ಥಳದಲ್ಲಿ ಹೊರಗಿನ ಜನ ಪ್ರವೇಶಿಸದಂತೆಯೂ ಎಚ್ಚರಿಕೆ ವಹಿಸಲಾಗಿದೆ.

46
ವೃದ್ಧ ಇದ್ದಂತಹ ಪ್ರದೇಶದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಲಾಯಿತು

56
ಸ್ಥಳದಲ್ಲಿ ಪರಿಶೀಲನೆ ನಡೆಸುವ ಸಂದರ್ಭ ಮಾಧ್ಯಮ ಸಿಬ್ಬಂದಿ

66
ಅಧಿಕಾರಿಗಳು ಪೊಲೀಸರು ಮಾಸ್ಕ್ ಧರಿಸಿಕೊಂಡೇ ಇದ್ದರು

Latest Videos