ಸೀರೆಯಲ್ಲಿ ಮಿಂಚಿದ 'ಕುಡ್ಲದ ಪೊಣ್ಣು' ಶಿಲ್ಪಾ ಶೆಟ್ಟಿ: ಇಲ್ಲಿವೆ ’ಗೋಲ್ಡನ್’ ಫೋಟೋಸ್ ..!

First Published 27, Sep 2019, 12:16 PM IST

ಬಾಲಿವುಡ್ ತಾರೆ, ಕುಡ್ಲದ ಪೊಣ್ಣು ಶಿಲ್ಪಾ ಶೆಟ್ಟಿ ಅವರು ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಗೋಲ್ಡನ್ ಸೀರೆ, ಸಾಂಪ್ರದಾಯಿಕ ಆಭರಣಗಳೊಂದಿಗೆ ಮಿಂಚಿದ ಶಿಲ್ಪಾ ಶೆಟ್ಟಿ ಗೋಲ್ಡನ್ ಫೋಟೋಸ್ ಇಲ್ಲಿವೆ.

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದರು.

ದೇವಲಾಯದ ಒಳಗೆ ಕುಳಿತಿರುವ ಕುಡ್ಲದ ಚೆಲುವೆ

ದೇವಲಾಯದ ಒಳಗೆ ಕುಳಿತಿರುವ ಕುಡ್ಲದ ಚೆಲುವೆ

12 ವರ್ಷಗಳ ಹಿಂದೆ ದೇವಳದಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಂದರ್ಭ ಮುಂಬೈ ಸಮಿತಿಯವರು ನೀಡಿದ್ದ ಚಿನ್ನದ ಕೊಡದೊಂದಿಗೆ ಫೋಟೋಗೆ ಪೋಸ್ ನೀಡಿದರು.

ಕೆಎಂಸಿ ಜ್ಯೋತಿ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಲಾದ ದ.ಕ. ಜಿಲ್ಲೆಯ ಪ್ರಥಮ ಪ್ರತ್ಯೇಕ ‘ಮಹಿಳಾ ಮತ್ತು ಮಕ್ಕಳ ಕೇಂದ್ರ’ಕ್ಕೆ ಚಾಲನೆ ನೀಡಿ ಮಾತನಾಡಿದರು.

ಚಿನ್ನದ ಕೊಡದ ಜೊತೆ ನಗುವಿನ ಫೋಸ್

ಚಿನ್ನದ ಕೊಡದ ಜೊತೆ ನಗುವಿನ ಫೋಸ್

ಕಟೀಲು ದೇವಳದಲ್ಲಿ ಪ್ರಸಾದ ಸ್ವೀಕರಿಸುತ್ತಿರುವ ಶಿಲ್ಪಾ ಶೆಟ್ಟಿ

ಅರ್ಚಕರ ಜೊತೆ ಶಿಲ್ಪಾ ಶೆಟ್ಟಿ ಮಾತು

ಅರ್ಚಕರ ಜೊತೆ ಶಿಲ್ಪಾ ಶೆಟ್ಟಿ ಮಾತು

ಕುಡ್ಲದ ಬೆಡಗಿ ಶಿಲ್ಪಾ ಶೆಟ್ಟಿಗೆ ಪ್ರಸಾದ ನೀಡುತ್ತಿರುವುದು.

ನೆಚ್ಚಿನ ದೇವಳದಲ್ಲಿ ಶಿಲ್ಪಾ ಶೆಟ್ಟಿ ಭಕ್ತಿಯ ಪ್ರಾರ್ಥನೆ

ಕಟೀಲು ದೇವಸ್ಥಾನದಲ್ಲಿ ಅರ್ಚಕರ ಜೊತೆ ಮಾತು

ಕಟೀಲು ದೇವಸ್ಥಾನದಲ್ಲಿ ಅರ್ಚಕರ ಜೊತೆ ಮಾತು

ಭಕ್ತಿಯಿಂದ ಪ್ರಸಾದ ಸ್ವೀಕರಿಸುತ್ತಿರುವ ಬಾಲಿವುಡ್ ತಾರೆ

ಸಾಂಪ್ರದಾಯಿಕ ಉಡುಗೆಯಲ್ಲಿ ಗರ್ಭಗುಡಿಯ ಮುಂದೆ ಪ್ರಾರ್ಥನೆಯಲ್ಲಿ ತಲ್ಲೀನರಾಗಿರುವುದು.

ಭಕ್ತಿಪೂರ್ವಕ ಪ್ರಸಾದ ಸ್ವೀಕರಿಸುತ್ತಿರುವ ಶಿಲ್ಪಾ ಶೆಟ್ಟಿ

12 ವರ್ಷಗಳ ಹಿಂದೆ ದೇವಳದಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಂದರ್ಭ ಮುಂಬೈ ಸಮಿತಿಯವರು ನೀಡಿದ್ದ ಚಿನ್ನದ ಕೊಡದಲ್ಲಿ ತಮ್ಮ ಹೆಸರನ್ನು ನೋಡುತ್ತಿರುವ ನಟಿ.

ನಟಿ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವರ ಪ್ರಸಾದವನ್ನು ಸ್ವೀಕರಿಸಿದರು.

loader