ದನದ ಹಟ್ಟಿಯಲ್ಲಿ ಮೊಟ್ಟೆಗೆ ಕಾವು ಕೊಡ್ತಿತ್ತು 2 ಬೃಹತ್ ಹೆಬ್ಬಾವು, ಇಲ್ಲಿವೆ ಫೋಟೋಸ್
ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿನ ವಿಶ್ವನಾಥ ಕ್ಷೇತ್ರದ ಸಮೀಪದ ರಾಮಚಂದ್ರ ಪೈ ಎಂಬವರ ಮನೆಯ ದನದ ಹಟ್ಟಿಯಲ್ಲಿ 2 ಹೆಬ್ಬಾವುಗಳು ಪತ್ತೆಯಾಗಿವೆ. ಈ ಹಾವುಗಳಯ ಸುಮಾರು 31 ಮೊಟ್ಟೆಗೆ ಕಾವು ಕೊಡುತ್ತಿತ್ತು. ಇಲ್ಲಿವೆ ಫೋಟೋಸ್

ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿನ ವಿಶ್ವನಾಥ ಕ್ಷೇತ್ರದ ಸಮೀಪದ ರಾಮಚಂದ್ರ ಪೈ ಎಂಬವರ ಮನೆಯ ದನದ ಹಟ್ಟಿಯಲ್ಲಿ 2 ಹೆಬ್ಬಾವುಗಳು ಪತ್ತೆಯಾಗಿವೆ.

ಅದನ್ನು ಕಂಡು ಬೆಚ್ಚಿಬಿದ್ದ ಅವರು ಸ್ಥಳೀಯ ಉರಗ ಉರಗತಜ್ಞ ಮನು ಪೈ ಅವರನ್ನು ಕರೆಸಿ ನೋಡಿದಾಗ ಎರಡೂ ಹೆಬ್ಬಾವುಗಳು ಮೊಟ್ಟೆಗೆ ಕಾವು ಕೊಡುತ್ತಿದ್ದುದು ಕಂಡುಬಂತು.

ಒಂದು ಹೆಬ್ಬಾವು 15 ಮೊಟ್ಟೆಗಳು ಮತ್ತು ಇನ್ನೊಂದು ಹೆಬ್ಬಾವು 16 ಮೊಟ್ಟೆಗಳ ಮೇಲೆ ಸುರಳಿಯಾಗಿ ಕೂತು ಕಾವು ಕೊಡುತ್ತಿದ್ದವು.

ನಂತರ ಅವುಗಳನ್ನು ಸುರಕ್ಷಿತವಾಗಿ ಹಿಡಿದ ಉರಗತಜ್ಞ ಮನು ಪೈ ಅವರು ಪ್ರತ್ಯೇಕ ಗೋಣಿ ಚೀಲಕ್ಕೆ ತುಂಬಿಸಿದರು.

ಹೆಬ್ಬಾವಿನ ಮೊಟ್ಟೆಗಳು

ಹೆಬ್ಬಾವಿನ ಮೊಟ್ಟೆಗಳು

ಮೊಟ್ಟೆಗಳನ್ನು ಸಂಗ್ರಹಿಸಿ ಅರಣ್ಯ ಇಲಾಖೆಯವರಿಗೆ ಹಸ್ತಾಂತರಿಸಿದರು

ಉರಗ ತಜ್ಞರ ಕೈಗೆ ಸುತ್ತಿಕೊಂಡಿರುವ ಹೆಬ್ಬಾವು

ಉರಗ ತಜ್ಞರ ಕೈಗೆ ಸುತ್ತಿಕೊಂಡಿರುವ ಹೆಬ್ಬಾವು

ಹೆಬ್ಬಾವನ್ನು ಗೋಣಿ ಚೀಲಕ್ಕೆ ತುಂಬಿಸುತ್ತಿರುವುದು

ಅರಣ್ಯ ಇಲಾಖೆಯವರು ಹಾವು ಮತ್ತು ಮೊಟ್ಟೆಗಳನ್ನು ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ಪಿಲಾರು ರಕ್ಷಿತಾರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಟ್ಟಿದ್ದಾರೆ.

ಮೊಟ್ಟೆಗಳನ್ನು ಜಾಗೃತೆಯಿಂದ ಜೋಡಿಸುತ್ತಿರುವುದು