ಸಿಬ್ಬಂದಿಯನ್ನು ವಿಶೇಷ ವಿಮಾನದಲ್ಲಿ ತವರಿಗೆ ಕಳಿಸಿದ ದುಬೈ ಫಾರ್ಚ್ಯೂನ್‌ ಹೊಟೇಲ್ ಮುಖ್ಯಸ್ಥ

First Published Jun 2, 2020, 1:56 PM IST

ದುಬೈ ಫಾರ್ಚ್ಯೂನ್ ಹೊಟೇಲ್‌ ಸಮೂಹ ಸಂಸ್ಥೆಯ ಮುಖ್ಯಸ್ಥ ಅಲ್ಲಿ ಕೆಲಸ ಮಾಡುತ್ತಿದ್ದವರನ್ನು ವಿಮಾನ ಮೂಲಕ ತವರಿಗೆ ಕಳುಹಿಸಿಕೊಟ್ಟಿದ್ದಾರೆ. ಈ ಮೂಲಕ ಕೊಲ್ಲಿ ರಾಷ್ಟ್ರಗಳಿಂದ ಖಾಸಗಿ ವ್ಯವಸ್ಥೆಯಡಿ ಪ್ರಥಮ ಚಾರ್ಟೆಡ್‌ ವಿಮಾನ ಸೋಮವಾರ ರಾತ್ರಿ ಮಂಗಳೂರು ತಲುಪಿದೆ. ಇಲ್ಲಿವೆ ಫೋಟೋಸ್