ಕೊರೋನಾ ಭೀತಿ ನಡುವೆಯೇ ಪಿಯು ಇಂಗ್ಲಿಷ್ ಎಕ್ಸಾಮ್: ಇಲ್ಲಿವೆ ಫೋಟೋಸ್

First Published 18, Jun 2020, 2:51 PM

ಮಲ್ಲೇಶ್ವರಂ ಪಿಯು ಬಾಲಕಿಯ ಪಿಯು ಕಾಲೇಜಿನಲ್ಲಿ ಹಾಗೂ MES ಕಾಲೇಜಿನಲ್ಲಿ ನಡೆದ ಇಂಗ್ಲಿಷ್ ಪಿಯುಸಿ ಪರೀಕ್ಷೆ ಹೀಗಿತ್ತು. ಇಲ್ಲಿವೆ ಎಂ. ವೀರಮಣಿ ಅವರು ಕ್ಲಿಕ್ಕಿಸಿದ ಫೋಟೋಸ್

ಲಾಕ್‌ಡೌನ್‌ನಿಂದ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಗುರುವಾರ (ಜೂ.18) ರಾಜ್ಯಾದ್ಯಂತ ಒಟ್ಟು 1016 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದೆ

ಆರೋಗ್ಯ ದೃಷ್ಟಿಯಿಂದ ಕೊರೋನಾ ನಿಯಂತ್ರಣ ಕ್ರಮ ಪಾಲನೆಗೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಸೂಚಿಸಲಾಗಿತ್ತು.

ಆಂಗ್ಲ ಭಾಷಾ ಪರೀಕ್ಷೆಗೆ ಒಟ್ಟು 5,95,997 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಪರೀಕ್ಷೆಗೂ ಮುನ್ನ ಅಧ್ಯಯನದಲ್ಲಿ ತೊಡಗಿಕೊಂಡಿರುವ ವಿದ್ಯಾರ್ಥಿಗಳು

ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ನೀಡಿ ಒಳ ಬಿಡಲಾಯಿತು

ಎಲ್ಲ ಕಡೆಯಲ್ಲಿಯೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು.

ವಿದ್ಯಾರ್ಥಿಗಳ ದೇಹದ ಉಷ್ಣಾಂಶ ನೋಡಿಯೇ ಪರೀಕ್ಷಾ ಕೊಠಡಿಗೆ ಬಿಡಲಾಗುತ್ತಿತ್ತು

ಪರೀಕ್ಷೆಗೆ ಬರುವ ಎಲ್ಲ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಹಾಗೂ ಸಾರಿಗೆ ಇಲಾಖೆಗಳು ಉಚಿತ ಸಾರಿಗೆ ವ್ಯವಸ್ಥೆ ಮಾಡಿದೆ.

ಅಂತರ ಕಾಯ್ದುಕೊಂಡು ಸಾಲು ನಿಂತಿರುವ ವಿದ್ಯಾರ್ಥಿಗಳು

ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಪರೀಕ್ಷಾ ಕೇಂದ್ರ ಪ್ರವೇಶದ ವೇಳೆ ಥರ್ಮಲ್‌ ಸ್ಕಾ್ಯನರ್‌ನಿಂದ ದೇಹದ ಉಷ್ಣತೆ ಪರಿಶೀಲನೆ, ಮಾಸ್ಕ್‌ ವಿತರಣೆ, ಕೈಗಳಿಗೆ ಸ್ಯಾನಿಟೈಸರ್‌ ನೀಡಿಕೆ ಸೇರಿದಂತೆ ಕೊರೋನಾ ನಿಯಂತ್ರಣ ಕ್ರಮಗಳನ್ನು ಅನುಸರಿಸರಿಸಲಾಗಿದೆ

ಅನಾರೋಗ್ಯ ಇರುವ ಮಕ್ಕಳು ಪರೀಕ್ಷೆ ಬರೆಯಲು ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು

ಸಾಮಾಜಿಕ ಅಂತರದ ದೃಷ್ಟಿಯಿಂದ ಪ್ರತಿ ಕೊಠಡಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಮಾಡಿ ಈ ಹಿಂದಿನ ಪರೀಕ್ಷೆಗಳಿಗಿಂತ 256 ಪರೀಕ್ಷಾ ಕೇಂದ್ರಗಳು ಹಾಗೂ 13,528 ಕೊಠಡಿಗಳನ್ನು ಹೆಚ್ಚುವರಿಯಾಗಿ ಗುರುತಿಸಲಾಗಿತ್ತು.

18 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ಬದಲಾವಣೆ ಮಾಡಿ ಕೊಂಡಿದ್ದಾರೆ.

ಪರೀಕ್ಷಾ ಕೇಂದ್ರಗಳನ್ನು ಬದಲಿಸಿಕೊಂಡಿರುವ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೆ ಹೊಸ ಕೇಂದ್ರಕ್ಕೆ ಹೋಗಲಾಗದಿದ್ದರೆ ಮೂಲ ಕೇಂದ್ರಕ್ಕೇ ಹಾಜರಾಗಿ ಪರೀಕ್ಷೆ ಬರೆಯಲು ಕೊನೆ ಕ್ಷಣದವರೆಗೂ ಅವಕಾಶ ನೀಡಲಾಗಿದೆ.

ಪರೀಕ್ಷೆಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ಸುಗಳಲ್ಲಿ ವಿದ್ಯಾರ್ಥಿಗಳು ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಹೊರ ರಾಜ್ಯಗಳಿಂದ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಪಾಸ್‌ ವ್ಯವಸ್ಥೆ ಮಾಡಲಾಗಿದೆ. ತಮ್ಮ ಗುರುತಿನ ಚೀಟಿ, ಹಾಲ್‌ಟಿಕೆಟ್‌ ತೋರಿಸಿ ಉಚಿತ ಪ್ರಯಾಣ ಹಾಗೂ ಪಾಸ್‌ ಪಡೆದು ಪ್ರಯಾಣ ಮಾಡಲು ವ್ಯವಸ್ಥೆ ಮಾಡಲಾಗಿತ್ತು

loader