ಕರಾವಳಿಯಲ್ಲಿ 35ನೇ ಪತ್ರಕರ್ತರ ರಾಜ್ಯ ಸಮ್ಮೇಳನ..! ಇಲ್ಲಿವೆ ಫೋಟೋಸ್
ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆದ ರಾಜ್ಯ ಪತ್ರಕರ್ತರ 35ನೇ ಸಮ್ಮೇಳನದ ಆಕರ್ಷಕ ಫೋಟೋಗಳು ಇಲ್ಲಿವೆ.
115

ಕರಾವಳಿ ಭಾಗದಲ್ಲಿ ಪ್ರಥಮ ಬಾರಿಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿ. ವಡ್ಡರ್ಸೆ ರಘರಾಮ ಶೆಟ್ಟಿ ವೇದಿಕೆಯಲ್ಲಿ ಎರಡು ದಿನಗಳ ಪತ್ರಕರ್ತರ ರಾಜ್ಯ ಸಮ್ಮೇಳನವನ್ನು ನಡೆದಿದೆ.

215
ಪಲ್ಲಕ್ಕಿಯಲ್ಲಿ ಇಂದಿನ ಪತ್ರಿಕೆಗಳನ್ನು ಮತ್ತು ಟಿವಿ ವಾಹನಿಗಳ ಲೋಗೋಗಳನ್ನು ಇರಿಸಿ ಗೌರವ ಪೂರ್ವಕವಾಗಿ ಮೆರವಣಿಗೆಯಲ್ಲಿ ತರಲಾಯಿತು.

315
ಸಮ್ಮೇಳನದಲ್ಲಿ ಸಾನ್ನಿಧ್ಯ ವಹಿಸಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಸಮ್ಮೇಳನದ ಉದ್ಘಾಟಕರಾದ ಉಪ ಮುಖ್ಯ ಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಮತ್ತಿತರ ಅತಿಥಿಗಳನ್ನು ಮೆರವಣಿಗೆಯಲ್ಲಿ ಕರೆ ತರಲಾಯಿತು.

415
ವೇದಿಕೆಯತ್ತ ಆಗಮಿಸುತ್ತಿರುವ ಗಣ್ಯರು
ವೇದಿಕೆಯತ್ತ ಆಗಮಿಸುತ್ತಿರುವ ಗಣ್ಯರು
515
ಜಿಲ್ಲೆಯ ಶಾಸಕರುಗಳಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಯು.ಟಿ.ಖಾದರ್, ವಿಧಾನಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಅದಾನಿ ಗ್ರೂಪ್ ನ ಮುಖ್ಯಸ್ಥರಾದ ಕಿಶೋರ್ ಆಳ್ವ, ಮುಖ್ಯ ಅತಿಥಿಗಳಾಗಿದ್ದರು.

615
ಪದ್ಮಶ್ರೀ ಪರಸ್ಕೃತ ಹರೇಕಳ ಹಾಜಬ್ಬ ವೇದಿಕೆಯಲ್ಲಿ

715
ಗಣ್ಯರನ್ನು ಸನ್ಮಾನಿಸುತ್ತಿರುವುದು
ಗಣ್ಯರನ್ನು ಸನ್ಮಾನಿಸುತ್ತಿರುವುದು
815
ವೇದಿಕೆಯಲ್ಲಿ ಗಣ್ಯರು
ವೇದಿಕೆಯಲ್ಲಿ ಗಣ್ಯರು
915
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಯಿತು.

1015
ಯಕ್ಷಗಾನ ಕಲಾಕೃತಿಗಳೊಂದಿಗೆ ಫೋಟೋ ತೆಗೆಸಿಕೊಳ್ಳುತ್ತಿರುವುದು

1115
ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಸುವರ್ಣನ್ಯೂಸ್ ಚಾನಲ್ ಹಾಗೂ ಕನ್ನಡಪ್ರಭ ದಿನಪತ್ರಿಕೆಯ ಸಂಪಾದಕ ರವಿ ಹೆಗಡೆ ಮಾತನಾಡುತ್ತಿರುವುದು

1215
ವ್ಯಂಗ್ಯ ಚಿತ್ರ ಪ್ರದರ್ಶನವನ್ನು ಉಪ ಮುಖ್ಯ ಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ ಉದ್ಘಾಟಿಸಿದರು.

1315
ಸುಸಜ್ಜಿತವಾಗಿ ಛಾಯಾಚಿತ್ರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿರುವುದು

1415
ಜಿಲ್ಲಾ ಉಸ್ತುವಾರಿ ಸಚಿ ಕೋಟ ಶ್ರೀನಿವಾಸ ಪೂಜಾರಿ ಪೋಟೋ ಪ್ರದರ್ಶನ ಮತ್ತು ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು.

1515
ಛಾಯಾಚಿತ್ರ ಪ್ರದರ್ಶನ
ಛಾಯಾಚಿತ್ರ ಪ್ರದರ್ಶನ
Latest Videos