ಆ್ಯಕ್ಸಿಡೆಂಟ್‌ನಲ್ಲಿ 13 ಜನ ಸಾವು: ಇಲ್ಲಿವೆ ಭೀಕರ ಅಪಘಾತದ ಫೋಟೋಸ್

First Published 6, Mar 2020, 11:39 AM IST

ಧರ್ಮಸ್ಥಳಕ್ಕೆ ಹೋಗಿ ಮರಳುತ್ತಿದ್ದ ಕಾರು ತುಮಕೂರಿನಲ್ಲಿ ಅಪಘಾತಕ್ಕೊಳಗಾಗಿದ್ದು, ಭೀಕರ ಘಟನೆಯಲ್ಲಿ 13 ಜನ ಮೃತಪಟ್ಟಿದ್ದಾರೆ. ಅಪಘಾತ ನಡೆದ ಸ್ಥಳವನ್ನು ಅಪಘಾತ ವಲಯ ಎಂದು ಪೊಲೀಸರು ಗುರುತಿಸಿದ್ದಾರೆ. ಬ್ಯಾಲಕೆರೆ ಬಳಿ ಒಂದೇ ತಿಂಗಳ ಅವಧಿಯಲ್ಲಿ 5ಕ್ಕೂ ಹೆಚ್ಚು ಅಪಘಾತ ನಡೆದು 17 ಜನ ಸಾವನಪ್ಪಿದ್ದಾರೆ. 

ದೇವರ ದರ್ಶನ ಮುಗಿಸಿ ಬರುತ್ತಿದ್ದವರು ಅಪಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ 13 ಜನ ಭಕ್ತರು ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಬಳಿ ಘಟನೆ ನಡೆದಿದ್ದು, ನಾಲ್ಕು ಯುವಕರಿದ್ದ ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿದೆ.

ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು

ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು

ಯುವಕರಿದ್ದ ಕಾರು ಮತ್ತೊಂದು ಟವೇರಾ ಕಾರು ಡಿಕ್ಕಿ ಹೊಡೆದು ಎರಡು ಕಾರಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿವೆ.

ಎಲ್ಲರೂ ಧರ್ಮಸ್ಥಳದ ಪ್ರವಾಸ ಮುಗಿಸಿ ವಾಪಸ್ ಬರುತ್ತಿದ್ದರು.

ಅಪಘಾತಕ್ಕೊಳಗಾದ ಕೆಂಪು ಬಣ್ಣದ ಕಾರು

ಅಪಘಾತಕ್ಕೊಳಗಾದ ಕೆಂಪು ಬಣ್ಣದ ಕಾರು

ಅಪಘಾತ ನಡೆದ ಸ್ಥಳದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ಬ್ಯಾಲಕೆರೆ ಬಳಿ ಒಂದೇ ತಿಂಗಳ ಅವಧಿಯಲ್ಲಿ 5ಕ್ಕೂ ಹೆಚ್ಚು ಅಪಘಾತ ನಡೆದು 17 ಜನ ಸಾವನಪ್ಪಿದ್ದಾರೆ.

ಅಪಘಾತ ನಡೆದ ಸ್ಥಳವನ್ನು ಅಪಘಾತ ವಲಯ ಎಂದು ಪೊಲೀಸರು ಗುರುತಿಸಿದ್ದಾರೆ.

ಬ್ಯಾಲಕೆರೆ ಗೇಟ್ ನ 1 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಪದೇ ಪದೇ ಅಪಘಾತ ನಡೆಯುತ್ತಿರುತ್ತವೆ.‌

ಬೆಳಗ್ಗೆಯಿಂದ ರಾತ್ರಿವರೆಗೂ ಸದಾ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುತ್ತೆ ಎನ್ನಲಾಗಿದೆ.

loader