ಜಲಲ ಜಲಧಾರೆ: ಮುಂಗಾರಿಗೆ ಮೈತುಂಬಿ ನಿಂತ ಕೊಡಗಿನ ಜಲಪಾತಗಳು..!
ಕಳೆದ ವಾರ ಕೊಡಗಿನಲ್ಲಿ ಸುರಿದ ಮಳೆಗೆ ಜಲಪಾತಗಳು ತುಂಬಿ ಹರಿಯುತ್ತಿವೆ. ಹಾಲ್ನೊರೆಯಂತ ಸ್ವಚ್ಛ ನೀರು ಕಲ್ಲುಗುಡ್ಡಗಳ ನಡುವೆ ಧುಮ್ಮಿಕ್ಕುತ್ತಿರುವುದು ನಿಸರ್ಗದ ಸೌಂದರ್ಯ ಇನ್ನಷ್ಟು ಹೆಚ್ಚಿಸಿದೆ. ಇಲ್ಲಿವೆ ಫೋಟೋಸ್
16

ಜಿಲ್ಲೆಯಲ್ಲಿ ಕಳೆದ ವಾರ ಸುರಿದ ಮಳೆಯ ವೇಳೆ ಮುಕ್ಕೋಡ್ಲುವಿನ ಕೋಟೆ ಅಬ್ಬಿ ಜಲಪಾತ ಮೈದುಂಬಿ ಹರಿಯುತ್ತಿರುವುದು.

26

ಸೋಮವಾರಪೇಟೆ ಸಮೀಪದ ಸೂರ್ಲಬ್ಬಿ ಜಲಪಾತ ಮೈದುಂಬಿ ಹರಿಯುತ್ತಿದೆ

36

ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತ ಮೈದುಂಬಿ ಹರಿಯುತ್ತಿರುವುದು

46

ಕಳೆದ ವಾರ ಕೊಡಗಿನಲ್ಲಿ ಸುರಿದ ಮಳೆಗೆ ಜಲಪಾತಗಳು ತುಂಬಿ ಹರಿಯುತ್ತಿವೆ.

56

ಭಾರಿ ಮಳೆಯಿಂದಾಗಿ ಭಾಗಮಂಡಲದ ನಾಪೋಕ್ಲು-ಅಯ್ಯಂಗೇರಿ ರಸ್ತೆಯ ಮೇಲೆ ನೀರು ಏರಿಕೆಯಾಗಿತ್ತು.

66

ಜನವರಿಯಿಂದ ಇಲ್ಲಿಯವರೆಗಿನ ಮಳೆ 513.23 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 434.44 ಮಿ.ಮೀ ಮಳೆಯಾಗಿತ್ತು.

Latest Videos