ಬಾದಾಮಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಫೋಟೋಸ್

First Published 2, Mar 2020, 10:45 AM IST

ಬಾದಾಮಿ[ಮಾ.02]: ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ  7ನೇ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ನಗರದಲ್ಲಿ ನಡೆದಿದೆ.  ಇದಕ್ಕೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಸಮ್ಮೇಳನ ಸರ್ವಾಧ್ಯಕ್ಷ ಡಾ.ಶೀಲಾಕಾಂತ ಪತ್ತಾರ ಅವರನ್ನ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಪಾಲ್ಗೊಂಡಿದ್ದರು. 
 
ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ನಡೆದ 7ನೇ ಕನ್ನಡ ಸಾಹಿತ್ಯ ಸಮ್ಮೇಳನ

ಬಾದಾಮಿ ನಗರದಲ್ಲಿ ಸಮ್ಮೇಳನ ಸರ್ವಾಧ್ಯಕ್ಷ ಡಾ.ಶೀಲಾಕಾಂತ ಪತ್ತಾರ ಮೆರವಣಿಗೆ

ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ ಸಂಸದ ಗದ್ದಿಗೌಡರ್

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದೆ ಎಂದು ಕನ್ನಡ ಶಾಲೆಗಳನ್ನು ಮುಚ್ಚಬಾರದು

ಎಷ್ಟೋ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಲಲಿತಕಲಾ ವಿಶ್ವ ವಿದ್ಯಾಲಯವನ್ನು ಕೂಡಲೇ ಪ್ರಾರಂಭಿಸಲು ಹಕ್ಕೋತ್ತಾಯ

ಬಾದಾಮಿ ಪರಂಪರೆ ಎತ್ತಿ ಹಿಡಿದ ಶಿಲ್ಪ ಮೇಣಬಸದಿಗಳಿರುವ ಈ ಸ್ಥಳವನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವನ್ನಾಗಿಸಲು ಒತ್ತಾಯ

ಡಾ. ಮಹಿಷಿ ವರದಿಯನ್ನು ಜಾರಿಗೆ ತರುವುದರ ಮೂಲಕ ಕನ್ನಡಿಗರಿಗೆ ಹೆಚ್ಚು ಹೆಚ್ಚು ಉದೋಗ ಒದಗಿಸಲು ಮನವಿ

ಕೇಂದ್ರ ಸರ್ಕಾರ ಮಹದಾಯಿ ನದಿ ನೀರನ್ನು ಉಪಯೋಗಿಸಲು ಮಲತಾಯಿ ಧೋರಣೆ

ಸಾಹಿತ್ಯ ಸಮ್ಮೇಳನದಲ್ಲಿ ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡ ಸಾಹಿತ್ಯಾಸಕ್ತರು

13 ಟಿಎಂಸಿ ನೀರು ಒದಗಿಸುವ ಬದಲಾಗಿ 43 ಟಿಎಂಸಿ ನೀರು  ಪೂರೈಸಲು ಹಕ್ಕೋತ್ತಾಯ

loader