ಕೊರೋನಾದಿಂದ ಅನ್ನದಾತನ ಬದುಕು ಮೂರಾಬಟ್ಟಿ: ಕಟಾವಿಗೆ ಬಂದ ಹೂಕೋಸು ಹರಗಿದ ರೈತ

First Published 16, Apr 2020, 10:20 AM

ಕೊಪ್ಪಳ(ಏ.16): ದೇಶಾದ್ಯಂತ ಲಾಕ್‌ಡೌನ್‌ ಇರುವ ಹಿನ್ನೆಲೆಯಲ್ಲಿ ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ಹಾಗೂ ಬೆಲೆ ಸಿಗದಿದ್ದರಿಂದ ರೈತನೊಬ್ಬ 3 ಎಕರೆ ಹೊಲದಲ್ಲಿ ಹಾಕಿದ್ದ ಹೂಕೋಸನ್ನು ಹರಗಿದ ಘಟನೆ ಕೊಪ್ಪಳ ತಾಲೂಕಿನ ಓಜನಳ್ಳಿ ಗ್ರಾಮದಲ್ಲಿ ನಡೆದಿದೆ. ಸುಮಾರು  1 ಲಕ್ಷ ರುಪಾಯಿ ಖರ್ಚು ಮಾಡಿ ಬೆಳೆದಿದ್ದ ಹೂಕೋಸು ಒಳ್ಳೆ ಮಾರುಕಟ್ಟೆ ಸಿಕ್ಕಿದ್ದರೇ ಬರೋಬ್ಬರಿ ನಾಲ್ಕೈದು ಲಕ್ಷ ರುಪಾಯಿ ಆದಾಯ ಬರುತ್ತಿತ್ತು.
ಕೊರೋನಾ ಮಹಾಮಾರಿಯ ಅಟ್ಟಹಾಸದಿಂದ ರೈತರ ಪಾಡು ಹೇಳತೀರದಾಗಿದೆ

ಕೊರೋನಾ ಮಹಾಮಾರಿಯ ಅಟ್ಟಹಾಸದಿಂದ ರೈತರ ಪಾಡು ಹೇಳತೀರದಾಗಿದೆ

ಮಾರುಕಟ್ಟೆ ಅತಂತ್ರವಾಗಿರುವ ಹಿನ್ನೆಲೆಯಲ್ಲಿ ಹೆಚ್ಚಾದ ರೈತರ ಚಿಂತೆ 

ಮಾರುಕಟ್ಟೆ ಅತಂತ್ರವಾಗಿರುವ ಹಿನ್ನೆಲೆಯಲ್ಲಿ ಹೆಚ್ಚಾದ ರೈತರ ಚಿಂತೆ 

ಚಿನ್ನಪ್ಪ ಮೇಟಿ ಅವರ 3 ಎಕರೆ ಹೊಲದಲ್ಲಿ ಹಾಕಿದ್ದ ಹೂಕೋಸನ್ನು ಕೇಳುವವರೇ ಇಲ್ಲದಂತಾಗಿದೆ

ಚಿನ್ನಪ್ಪ ಮೇಟಿ ಅವರ 3 ಎಕರೆ ಹೊಲದಲ್ಲಿ ಹಾಕಿದ್ದ ಹೂಕೋಸನ್ನು ಕೇಳುವವರೇ ಇಲ್ಲದಂತಾಗಿದೆ

ವಿಧಿಯಿಲ್ಲದೆ ಹೂಕೋಸು ಸಮೇತ ಹರಗಿದ ರೈತ ಚಿನ್ನಪ್ಪ ಮೇಟಿ 

ವಿಧಿಯಿಲ್ಲದೆ ಹೂಕೋಸು ಸಮೇತ ಹರಗಿದ ರೈತ ಚಿನ್ನಪ್ಪ ಮೇಟಿ 

loader