ಐತಿಹಾಸಿಕ ಹಂಪಿಯಲ್ಲಿ ವಿದೇಶಿ ಪ್ರವಾಸಿಗರ ರಂಗಿನಾಟದ ಫೋಟೋಸ್

First Published 11, Mar 2020, 1:32 PM IST

ಹೊಸಪೇಟೆ(ಮಾ.11): ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ವಿದೇಶಿ ಪ್ರವಾಸಿಗರು ಸ್ಥಳೀಯರ ಜತೆ ಹೋಳಿ ಆಚರಿಸಿದ್ದಾರೆ. ಆತ್ಮೀಯತೆಯಿಂದ ಬೆರೆತು ಹಲಗೆ ವಾದನಕ್ಕೆ ಸಖತ್ ಸ್ಟೆಪ್ ಹಾಕಿದ್ದಾರೆ. ಸೋಮವಾರ ರಾತ್ರಿ ರತಿ-ಕಾಮಣ್ಣರನ್ನು ಕೂರಿಸಿದ ಸ್ಥಳದಲ್ಲಿ ನಡೆಯುವ ಕಾಮದಹನ ಕಾರ್ಯಕ್ರಮದಲ್ಲಿ ಸ್ಥಳೀಯರ ಜತೆ ವಿದೇಶಿಗರೂ ಪಾಲ್ಗೊಂಡಿದ್ದರು. 

ಐತಿಹಾಸಿಕ ಹಂಪಿಯಲ್ಲಿ ವಿದೇಶಿಗರ ರಂಗಿನಾಟ

ಐತಿಹಾಸಿಕ ಹಂಪಿಯಲ್ಲಿ ವಿದೇಶಿಗರ ರಂಗಿನಾಟ

ಹೋಳಿಯಾಟಕ್ಕೆಂದೇ ಹಂಪಿಗೆ ಬರುವ ವಿದೇಶಿ ಪ್ರವಾಸಿಗರು

ಹೋಳಿಯಾಟಕ್ಕೆಂದೇ ಹಂಪಿಗೆ ಬರುವ ವಿದೇಶಿ ಪ್ರವಾಸಿಗರು

ಹೋಳಿ ಮುಗಿದ ಬಳಿಕ ಗೋವಾ, ಗೋಕರ್ಣ ಮತ್ತಿತರ ಪ್ರವಾಸಿ ತಾಣಗಳಿಗೆ ತೆರಳುವ ವಿದೇಶಿಗರು

ಹೋಳಿ ಮುಗಿದ ಬಳಿಕ ಗೋವಾ, ಗೋಕರ್ಣ ಮತ್ತಿತರ ಪ್ರವಾಸಿ ತಾಣಗಳಿಗೆ ತೆರಳುವ ವಿದೇಶಿಗರು

ವಿದೇಶಿ ಪ್ರವಾಸಿಗರು ಸ್ಥಳೀಯರೊಂದಿಗೆ ಸೇರಿ ಹೋಳಿ ಆಚರಿಸುವುದು ವಿಶೇಷ

ವಿದೇಶಿ ಪ್ರವಾಸಿಗರು ಸ್ಥಳೀಯರೊಂದಿಗೆ ಸೇರಿ ಹೋಳಿ ಆಚರಿಸುವುದು ವಿಶೇಷ

loader