ಕೊರೋನಾ ಕಾಟ: ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿರುವ ವಿಶ್ವವಿಖ್ಯಾತ ಹಂಪಿ!

First Published 16, Mar 2020, 11:34 AM IST

ಹೊಸಪೇಟೆ(ಮಾ.16): ಕೊರೋನಾ ವೈರಸ್‌ ಭೀತಿಯಿಂದಾಗಿ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿರು ವ ವಿಶ್ವವಿಖ್ಯಾತ ಹಂಪಿಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕೆಲವೇ ಕೆಲವು ಭಕ್ತರು ಮಾತ್ರ ದೇವಸ್ಥಾನಕ್ಕೆ ತೆರಳಿ ವಿರೂಪಾಕ್ಷೇಶ್ವರಸ್ವಾಮಿ ದೇವರ ದರ್ಶನವನ್ನು ಪಡೆದುಕೊಂಡು ಹೋಗಿದ್ದಾರೆ. 

ಹಂಪಿಯಲ್ಲಿ ಪ್ರವಾಸಿಗರು ಮತ್ತು ಭಕ್ತರಿಲ್ಲದೆ ಬಿಕೋ ಎನ್ನುತ್ತಿದೆ ಹಂಪಿಯ ರಸ್ತೆಗಳು, ದೇವಸ್ಥಾನ

ಹಂಪಿಯಲ್ಲಿ ಪ್ರವಾಸಿಗರು ಮತ್ತು ಭಕ್ತರಿಲ್ಲದೆ ಬಿಕೋ ಎನ್ನುತ್ತಿದೆ ಹಂಪಿಯ ರಸ್ತೆಗಳು, ದೇವಸ್ಥಾನ

ಎಂದಿನಂತೆ ವಿರೂಪಾಕ್ಷೇಶ್ವರಸ್ವಾಮಿಗೆ ನಡೆದ ಪೂಜಾ ಕಾರ್ಯಕ್ರಮ

ಎಂದಿನಂತೆ ವಿರೂಪಾಕ್ಷೇಶ್ವರಸ್ವಾಮಿಗೆ ನಡೆದ ಪೂಜಾ ಕಾರ್ಯಕ್ರಮ

ಹಂಪಿಯಿಂದ ಜಾಗ ಖಾಲಿ ಮಾಡುತ್ತಿರುವ ವಿದೇಶಿ ಪ್ರವಾಸಿಗರು

ಹಂಪಿಯಿಂದ ಜಾಗ ಖಾಲಿ ಮಾಡುತ್ತಿರುವ ವಿದೇಶಿ ಪ್ರವಾಸಿಗರು

ವಿದೇಶಿ ಪ್ರವಾಸಿಗರ ಪ್ರವಾಸ ಸ್ಥಗಿತಗೊಳಿಸಿಸುವಂತೆ ಸೂಚನೆ

ವಿದೇಶಿ ಪ್ರವಾಸಿಗರ ಪ್ರವಾಸ ಸ್ಥಗಿತಗೊಳಿಸಿಸುವಂತೆ ಸೂಚನೆ

ಭಕ್ತರು ವಿರೂಪಾಕ್ಷೇಶ್ವರಸ್ವಾಮಿ ದರ್ಶನ ಪಡದುಕೊಳ್ಳಬಹುದು

ಭಕ್ತರು ವಿರೂಪಾಕ್ಷೇಶ್ವರಸ್ವಾಮಿ ದರ್ಶನ ಪಡದುಕೊಳ್ಳಬಹುದು

loader