ಜಮಖಂಡಿಯಲ್ಲಿ ಬಣ್ಣದೋಕುಳಿ: ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ ಮಹಿಳೆಯರು!
ಬಾಗಲಕೋಟೆ(ಮಾ.10): ಜಿಲ್ಲೆಯ ಜಮಖಂಡಿ ನಗರದಲ್ಲಿ ಸಂಭ್ರಮದಿಂದ ಹೋಳಿ ಹಬ್ಬವನ್ನ ಆಚರಿಸಲಾಗಿದೆ. ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ರಂಗೋತ್ಸವದಲ್ಲಿ ಸ್ಥಳೀಯ ಶಾಸಕ ಆನಂದ ನ್ಯಾಮಗೌಡ ಅವರು ಪಾಲ್ಗೊಂಡಿದ್ದರು. ಕ್ರೀಡಾಂಗಣದಲ್ಲಿ ಏಕಕಾಲಕ್ಕೆ ಸಾವಿರಾರು ಪುರುಷರು, ಮಹಿಳೆಯರು ಡಿಜೆ ಹಾಡಿಗೆ ಸ್ಟೆಪ್ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.
17

ಜಮಖಂಡಿಯಲ್ಲಿ ಸಖತ್ ಸ್ಟೆಪ್ ಹಾಕಿ ಬಣ್ಣದಾಟದಲ್ಲಿ ಮಿಂದೆದ್ದ ಯುವತಿಯರು
ಜಮಖಂಡಿಯಲ್ಲಿ ಸಖತ್ ಸ್ಟೆಪ್ ಹಾಕಿ ಬಣ್ಣದಾಟದಲ್ಲಿ ಮಿಂದೆದ್ದ ಯುವತಿಯರು
Add Asianetnews Kannada as a Preferred Source

27
ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದ ರಂಗೋತ್ಸವ
ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದ ರಂಗೋತ್ಸವ
37
ರಂಗೋತ್ಸವದಲ್ಲಿ ಪಾಲ್ಗೊಂಡ ಶಾಸಕ ಆನಂದ ನ್ಯಾಮಗೌಡ
ರಂಗೋತ್ಸವದಲ್ಲಿ ಪಾಲ್ಗೊಂಡ ಶಾಸಕ ಆನಂದ ನ್ಯಾಮಗೌಡ
47
ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ರಂಗೋತ್ಸವದಲ್ಲಿ ಕುಣಿದು ಕುಪ್ಪಳಿಸಿದ ಯುವಜನತೆ
ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ರಂಗೋತ್ಸವದಲ್ಲಿ ಕುಣಿದು ಕುಪ್ಪಳಿಸಿದ ಯುವಜನತೆ
57
ಹಾಡಿಗೆ ಭರ್ಜರಿ ಸ್ಪೆಪ್ ಹಾಕಿ ಗಮನ ಸೆಳೆದ ನಾರಿಯರು
ಹಾಡಿಗೆ ಭರ್ಜರಿ ಸ್ಪೆಪ್ ಹಾಕಿ ಗಮನ ಸೆಳೆದ ನಾರಿಯರು
67
ಬಣ್ಣದೋಕುಳಿಯಲ್ಲಿ ಶಾಸಕ ಆನಂದ ನ್ಯಾಮಗೌಡ ಪತ್ನಿ ಕೀರ್ತಿ ನ್ಯಾಮಗೌಡ ಭಾಗಿ
ಬಣ್ಣದೋಕುಳಿಯಲ್ಲಿ ಶಾಸಕ ಆನಂದ ನ್ಯಾಮಗೌಡ ಪತ್ನಿ ಕೀರ್ತಿ ನ್ಯಾಮಗೌಡ ಭಾಗಿ
77
ಪರಸ್ಪರ ಬಣ್ಣ ಎರಚಿ ಖುಷಿಪಟ್ಟ ಜಮಖಂಡಿ ಜನತೆ
ಪರಸ್ಪರ ಬಣ್ಣ ಎರಚಿ ಖುಷಿಪಟ್ಟ ಜಮಖಂಡಿ ಜನತೆ
Latest Videos