MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಕ್ರೀಡೆ
• ವೀಡಿಯೋ
• ಮನರಂಜನೆ
• ಜೀವನಶೈಲಿ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ತಂತ್ರಜ್ಞಾನ
• ವಾಣಿಜ್ಯ
• Home
• Karnataka Districts
• ಲಾಕ್‌ಡೌನ್‌ ಎಫೆಕ್ಟ್‌: ನಡುನೀರಲ್ಲೇ ಕೈಬಿಟ್ಟ ಮಾಲೀಕ, ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ನೆರವಾದ ಜಡ್ಜ್..!

ಲಾಕ್‌ಡೌನ್‌ ಎಫೆಕ್ಟ್‌: ನಡುನೀರಲ್ಲೇ ಕೈಬಿಟ್ಟ ಮಾಲೀಕ, ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ನೆರವಾದ ಜಡ್ಜ್..!

ಕೊಪ್ಪಳ(ಮೇ.14): ದುಡಿಯಲು ಮಹಾರಾಷ್ಟ್ರದಿಂದ ಕಾರ್ಮಿಕರನ್ನ ಕರೆಸಿಕೊಂಡು ಲಾಕ್‌ಡೌನ್ ಘೋಷಣೆಯಾಗಿದ್ದರಿಂದ ಇಟ್ಟಿಗೆ ಭಟ್ಟಿ ಮಾಲೀಕರು ಇವರನ್ನ ಕೆಲಸದಿಂದ ತೆಗೆದುಹಾಕಿದ್ದರು. ಇದರಿಂದ ಕಂಗಾಲಾಗಿದ್ದ ವಲಸೆ ಕಾರ್ಮಿಕರು ಮಹಾರಾಷ್ಟ್ರಕ್ಕೆ ನಡೆದುಕೊಂಡೇ ತೆರಳುತ್ತಿದ್ದರು.

1 Min read
Suvarna News | Asianet News
Published : May 14 2020, 01:00 PM IST
Share this Photo Gallery
• FB
• TW
• Linkdin
• Whatsapp
17

ಮಹಾರಾಷ್ಟ್ರಕ್ಕೆ ತೆರಳುತ್ತಿರುವ ವೇಳೆ ಕೊಪ್ಪಳದ ಬಳಿ ರೈಲ್ವೆ ಬ್ರಿಡ್ಜ್ ಬಳಿ ವಾಸ್ತವ್ಯ ಹೂಡಿದ್ದ ವಲಸೆ ಕಾರ್ಮಿಕರು

27

ಉದ್ಯೋಗ ಅರಸಿ ಕೊಪ್ಪಳಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕರು

37

ಕೊಪ್ಪಳದ ಇಟ್ಟಿಗೆ ಭಟ್ಟಿಯಲ್ಲಿ ದುಡಿಯುತ್ತಿದ್ದ ಬಡ ಕಾರ್ಮಿಕರು

47

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಇಟ್ಟಿಗೆ ಭಟ್ಟಿ ಬಂದ್ ಮಾಡಿ ನಡು ನೀರಲ್ಲಿ ಕೈಬಿಟ್ಟಿದ ಮಾಲೀಕ

57

ಈ ವಿಷಯ ಅರಿತು ಸ್ಥಳಕ್ಕೆ ಆಗಮಿಸಿ ಆಶ್ರಯ ವ್ಯವಸ್ಥೆ ಕಲ್ಪಿಸಿದ ಜಡ್ಜ್‌

67

ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಊಟದ ವ್ಯವಸ್ಥೆ ಮಾಡುವಂತೆ ನಗರ ಸಭೆ ಅಧಿಕಾರಿಗಳಿಗೆ ಸೂಚಿಸಿದ ಜಡ್ಜ್‌

77

ಕಾರ್ಮಿಕರನ್ನ ದುಡಿಸಿಕೊಡು ಈ ರೀತಿ ಬಿಟ್ಟಿರುವ ಇಟ್ಟಂಗಿ ಭಟ್ಟಿ ಮಾಲೀಕರನ್ನು ಕರೆತರುವಂತೆಯೂ ಸೂಚನೆ

About the Author

SN
Suvarna News
Latest Videos
Recommended Stories
Related Stories
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved