ನರಗುಂದದಲ್ಲಿ ನಿಲ್ಲದ ಭೂಕುಸಿತ: ಇಲ್ಲಿವೆ ಫೋಟೋಸ್
ಗದಗ(ಫೆ.28): ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಭೂಕುಸಿತದ ಗುಂಡಿಯಲ್ಲಿ ಅಂಗನವಾಡಿ ಸಹಾಯಕಿಯೊಬ್ಬರು ಸಿಲುಕಿದ್ದಾರೆ. ಪಟ್ಟಣದ ಅಂಬೇಡ್ಕರ್ ಬಡಾವಣೆಯ ಅಂಗನವಾಡಿ ಕೇಂದ್ರ ಬಳಿ ಭೂಕುಸಿತ ಉಂಟಾಗಿದೆ.
14

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮತ್ತೆ ಭೂಕುಸಿತ
ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮತ್ತೆ ಭೂಕುಸಿತ
24
ಭೂಕುಸಿತದ ಗುಂಡಿಯಲ್ಲಿ ಸಿಲುಕಿದ ಅಂಗನವಾಡಿ ಸಹಾಯಕಿ
ಭೂಕುಸಿತದ ಗುಂಡಿಯಲ್ಲಿ ಸಿಲುಕಿದ ಅಂಗನವಾಡಿ ಸಹಾಯಕಿ
34
ಅದೃಷ್ಟವಷಾತ್ ಪ್ರಾಣಾಪಾಯದಿಂದ ಪಾರಾದ ಮಹಿಳೆ
ಅದೃಷ್ಟವಷಾತ್ ಪ್ರಾಣಾಪಾಯದಿಂದ ಪಾರಾದ ಮಹಿಳೆ
44
ಅಂಗನವಾಡಿ ಕೇಂದ್ರದ ಮುಂದಿರುವ ನಳದಲ್ಲಿ ನೀರು ತುಂಬುವಾಗ ಭೂಕುಸಿತ
ಅಂಗನವಾಡಿ ಕೇಂದ್ರದ ಮುಂದಿರುವ ನಳದಲ್ಲಿ ನೀರು ತುಂಬುವಾಗ ಭೂಕುಸಿತ
Latest Videos