ಗಂಗಾವತಿ: ಆನೆಗೊಂದಿಯಲ್ಲಿ ಶ್ರೀನಿವಾಸ ತೀರ್ಥರ ಆರಾಧನೆ, ಭಕ್ತರಿಂದ ಪೂಜೆ

First Published 13, May 2020, 10:49 AM

ಗಂಗಾವತಿ(ಮೇ.13): ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ತಾಲೂಕಿನ ಆನೆಗೊಂದಿಯ ನವ ವೃಂದಾವನಗಡ್ಡೆಯಲ್ಲಿರುವ ಒಂಬತ್ತು ಯತಿವರೇಣ್ಯರಲ್ಲಿ ಒಬ್ಬರಾದ ಶ್ರೀನಿವಾಸ ತೀರ್ಥರ ಆರಾಧನೆ ಜರಗಿದೆ. ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ನವ ವೃಂದಾವನ ಗಡ್ಡೆಯಲ್ಲಿ ಸಾಮಾಜಿಕ ಅಂತರ ಕಾಪಾಡುವುದರ ಮೂಲಕ ಭಕ್ತರು ಪೂಜೆ ನೆರವೇರಿಸಿದರು. 

<p>ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ತಾಲೂಕಿನ ಆನೆಗೊಂದಿಯ ನವ ವೃಂದಾವನಗಡ್ಡೆ</p>

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ತಾಲೂಕಿನ ಆನೆಗೊಂದಿಯ ನವ ವೃಂದಾವನಗಡ್ಡೆ

<p>ವ್ಯಾಸರಾಜರ ಶಿಷ್ಯರಾಗಿರುವ ಶ್ರೀನಿವಾಸ ತೀರ್ಥರ ವೃಂದಾವನಕ್ಕೆ ಪಂಚಾಮೃತಾಭಿಷೇಕ, ವಿಶೇಷ ಅಲಂಕಾರ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು</p>

ವ್ಯಾಸರಾಜರ ಶಿಷ್ಯರಾಗಿರುವ ಶ್ರೀನಿವಾಸ ತೀರ್ಥರ ವೃಂದಾವನಕ್ಕೆ ಪಂಚಾಮೃತಾಭಿಷೇಕ, ವಿಶೇಷ ಅಲಂಕಾರ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು

<p>ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ನವ ವೃಂದಾವನ ಗಡ್ಡೆಯಲ್ಲಿ ಸಾಮಾಜಿಕ ಅಂತರ ಕಾಪಾಡುವುದರ ಮೂಲಕ ಭಕ್ತರಿಂದ ಪೂಜೆ ಪುನಸ್ಕಾರ</p>

ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ನವ ವೃಂದಾವನ ಗಡ್ಡೆಯಲ್ಲಿ ಸಾಮಾಜಿಕ ಅಂತರ ಕಾಪಾಡುವುದರ ಮೂಲಕ ಭಕ್ತರಿಂದ ಪೂಜೆ ಪುನಸ್ಕಾರ

<p>ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ&nbsp;</p>

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ 

loader