- Home
- Karnataka Districts
- ಅಪಘಾತದಲ್ಲಿ ಗಾಯಗೊಂಡು ಮಂಗನ ನರಳಾಟ: ಕೋತಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಪೊಲೀಸ್
ಅಪಘಾತದಲ್ಲಿ ಗಾಯಗೊಂಡು ಮಂಗನ ನರಳಾಟ: ಕೋತಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಪೊಲೀಸ್
ಕಾರವಾರ(ಡಿ.19): ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಬೀದಿಯಲ್ಲಿ ನರಳಾಡುತ್ತಿದ್ದ ಮಂಗವೊಂದಕ್ಕೆ ಪೊಲೀಸರು ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಇಂದು(ಶನಿವಾರ) ನಡೆದಿದೆ.
14

<p>ಮುಂಡಗೋಡ ಪಟ್ಟಣದ ಬಡ್ಡಿಗೇರಿ ಕ್ರಾಸ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಮಂಗ</p>
ಮುಂಡಗೋಡ ಪಟ್ಟಣದ ಬಡ್ಡಿಗೇರಿ ಕ್ರಾಸ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಮಂಗ
24
<p>ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದು ನರಳಾಡುತ್ತಿದ್ದ ಕೋತಿ</p>
ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದು ನರಳಾಡುತ್ತಿದ್ದ ಕೋತಿ
34
<p>ಅದೇ ಮಾರ್ಗದಲ್ಲಿ ಬರುತ್ತಿದ್ದ ಮುಂಡಗೋಡ ಠಾಣೆಯ ಪೊಲೀಸರು ಗಾಯಗೊಂಡ ಮಂಗವನ್ನು ನೋಡಿದ ಕೂಡಲೇ ಕೋತಿಯನ್ನು ಪೊಲೀಸ್ ಜೀಪಿನಲ್ಲಿಯೇ ಠಾಣೆಗೆ ತಂದು ನಂತರ ಪಶುವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಿದ್ದಾರೆ. </p>
ಅದೇ ಮಾರ್ಗದಲ್ಲಿ ಬರುತ್ತಿದ್ದ ಮುಂಡಗೋಡ ಠಾಣೆಯ ಪೊಲೀಸರು ಗಾಯಗೊಂಡ ಮಂಗವನ್ನು ನೋಡಿದ ಕೂಡಲೇ ಕೋತಿಯನ್ನು ಪೊಲೀಸ್ ಜೀಪಿನಲ್ಲಿಯೇ ಠಾಣೆಗೆ ತಂದು ನಂತರ ಪಶುವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಿದ್ದಾರೆ.
44
<p>ಚಿಕಿತ್ಸೆಯ ಬಳಿಕ ಮಂಗ ಚೇತರಿಸಿಕೊಳ್ಳುತ್ತಿದೆ. ಗಾಯಗೊಂಡ ಮಂಗನಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಪೊಲೀಸರು. </p>
ಚಿಕಿತ್ಸೆಯ ಬಳಿಕ ಮಂಗ ಚೇತರಿಸಿಕೊಳ್ಳುತ್ತಿದೆ. ಗಾಯಗೊಂಡ ಮಂಗನಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಪೊಲೀಸರು.
Latest Videos