ಗುಳೇದಗುಡ್ಡ: ಸಿದ್ದರಾಮಯ್ಯ ಕ್ಷೇತ್ರದಲ್ಲಿ ಗರ್ಭಿಣಿಯರಿಗೆ ಕೊರೋನಾ ತಂದ ಸಂಕಷ್ಟ

First Published May 14, 2021, 11:48 AM IST

ಬಾಗಲಕೋಟೆ(ಮೇ.14): ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸೇರಿ ಐದಾರು ಜನ ಆಸ್ಪತ್ರೆ ಸಿಬ್ಬಂದಿಗೆ ಕೊರೋನಾ ಪಾಸಿಟಿವ್‌ ಆದ ಪರಿಣಾಮ ಹೆರಿಗೆಗೆ ಬರುವ ಗರ್ಭಿಣಿಯರು ಸಂಕಷ್ಟಗಳನ್ನು ಎದುರಿಸುವಂತಾಗಿದೆ.