ತಲಕಾವೇರಿಯಲ್ಲಿ ರಾಷ್ಟ್ರಪತಿ ಕೋವಿಂದ್, ಕುಟುಂಬದೊಂದಿಗೆ ವಿಶೇಷ ಪೂಜೆ
First Published Feb 6, 2021, 6:30 PM IST
ಕೊಡಗು(ಫೆ. 06) ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ತಮ್ಮ ಕುಟುಂಬಸ್ಥರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ವಸ್ತು ಸಂಗ್ರಹಾಲಯವನ್ನು ಉದ್ಘಾಟನೆ ಮಾಡಿದರು.