ಬಳ್ಳಾರಿ: ಜಿಂದಾಲ್‌ನಲ್ಲಿ 1200 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಉತ್ಪಾದಿಸಿ, ಶೆಟ್ಟರ್‌

First Published May 9, 2021, 8:31 AM IST

ಬಳ್ಳಾರಿ(ಮೇ.09): ನಗರದ ಜಿಂದಾಲ್‌ ಕಾರ್ಖಾನೆಯಲ್ಲಿ ಈಗ ಉತ್ಪಾದಿಸಲಾಗುತ್ತಿರುವ ಆಕ್ಸಿಜನ್‌ ಪ್ರಮಾಣವನ್ನು 1 ಸಾವಿರದಿಂದ 1200 ಮೆಟ್ರಿಕ್‌ ಟನ್‌ ವರೆಗೆ ಹೆಚ್ಚಿಸುವಂತೆ ಮಧ್ಯಮ ಮತ್ತು ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಜಿಂದಾಲ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.