ಅಳಿವಿನಂಚಿನಲ್ಲಿರುವ ಫೆಸಿಫಿಕ್ ರಿಟ್ಲೆ ಪ್ರಬೇಧದ ಕಡಲಾಮೆ ಪತ್ತೆ

First Published 14, Sep 2020, 4:47 PM

ಅಳಿವಿನಂಚಿನಲ್ಲಿರುವ ಫೆಸಿಫಿಕ್ ರಿಟ್ಲೆ ಪ್ರಬೇಧದ ಕಡಲಾಮೆ ಪತ್ತೆಯಾಗಿದೆ. ಅಳಿವಿನಂಚಿನಲ್ಲಿರುವ ಫೆಸಿಫಿಕ್ ರಿಟ್ಲೆ ಪ್ರಬೇಧದ ಕಡಲಾಮೆಯೊಂದು ಮೀನುಗಾರರು ಬೀಸಿದ ಬಲೆಗೆ ಸಿಲುಕಿ ಮೃತಪಟ್ಟಿದೆ  ಕಾರವಾರದ ಕೋಡಿಭಾಗ್ ಬ್ರಿಡ್ಜ್ ಬಳಿ ಇದರ ಕಳೆಬರಹ ಪತ್ತೆಯಾಗಿದೆ.

ಸಮುದ್ರದ ಕಲ್ಮಶಗಳನ್ನು ಶುದ್ದಿ ಮಾಡುವ ಫಿಲ್ಟರ್ ಎಂದೇ ಗುರುತಿಸಿಕೊಳ್ಳುವ ಈ ಆಮೆಗಳು, ಭಾರತದ ಕರಾವಳಿ ಉದ್ದಕ್ಕೂ ಕಂಡುಬರುತ್ತವೆ.

ಒರಿಸ್ಸಾ ಕಡಲ ಭಾಗದಲ್ಲಿ ಅತೀ ಹೆಚ್ಚು ಇದರ ಸಂತತಿ ಉಳಿದಿದ್ದರೂ, ರಾಜ್ಯದ  ಕರಾವಳಿ ಭಾಗದಲ್ಲಿ ಇದರ ಸಂತತಿ ಕ್ಷೀಣವಾಗಿವೆ.  ಲೆಪಿಡೊಕೆಲಿಸ್ ಓಲಿವೆಸಿ ಎಂದು ವೈಜ್ಞಾನಿಕವಾಗಿ ಕರೆಯುವ ಈ ಕಡಲಾಮೆಯ ಸಂತತಿಯು ಐ. ಸಿ.ಯು.ಎನ್. ಪ್ರಕಾರ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.

ಹೆಚ್ಚಾಗಿ ಸಮಶೀತೋಷ್ಣ ವಲಯದ ಸಮುದ್ರದಲ್ಲಿ ವಾಸಿಸುವ ಇವು 2 ರಿಂದ 2.5 ಫೂಟ್‌ನಷ್ಟು ದೊಡ್ಡದಾಗಿ ಬೆಳೆಯುತ್ತದೆ. ಇವು 150 ಮೀಟರ್ ನಷ್ಟು ಆಳದವರೆಗೂ ವಾಸಿಸಬಲ್ಲವು.

ಇವುಗಳ ಜೀವಿತಾವಧಿ 50ರಿಂದ 60 ವರ್ಷಗಳಾಗಿದ್ದು, ಪ್ರತಿ ಹದಿನೈದು ನಿಮಿಷಕ್ಕೆ ಸಮುದ್ರದಾಳದಿಂದ ಹೊರಬಂದು ಸಮುದ್ರದ ಹೊರಭಾಗದಲ್ಲಿ ಉಸಿರಾಟಕ್ಕೆ ಆಮ್ಲಜನಕವನ್ನು ತೆಗೆದುಕೊಳ್ಳುತ್ತವೆ.

ಸಮುದ್ರದಲ್ಲಿ ಜೆಲ್ಲಿ ಫಿಷ್ ಗಳು, ಸತ್ತ ಸಮುದ್ರ ಜೀವಿಗಳ ಕಳೆಬರಹ ಹಾಗೂ ಕೆಲವೊಮ್ಮೆ ಚಿಕ್ಕಪುಟ್ಟ ಮೀನುಗಳನ್ನು ಭಕ್ಷಿಸುವ ಇವು ಸಮುದ್ರದ ಕಲ್ಮಶವನ್ನು ಶುದ್ಧೀಕರಿಸುವಲ್ಲಿ ಪ್ರಮುಖ ಪಾತ್ರ ವಹಿಸಿತ್ತವೆ. ಗಾತ್ರದಲ್ಲಿ ಚಿಕ್ಕದಿರುವ ಇವು ಕಡಲ ದಂಡೆಯಲ್ಲಿ 100 ರಿಂದ 150ಮೊಟ್ಟೆಗಳನ್ನು ಇಟ್ಟು ಮರಿ ಮಾಡುತ್ತದೆ.

loader