COVID-19 ದೃಢ: ಚಿಕ್ಕಬಳ್ಳಾಪುರದಲ್ಲಿ ಸೀಲ್‌ಡೌನ್, ಆಚೆ ಬರೋಕೆ ಚಾನ್ಸೇ ಇಲ್ಲ..!
ಚಿಕ್ಕಬಳ್ಳಾಪುರ(ಏ.15): ನಗರದಲ್ಲಿ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ 17ನೇ ವಾರ್ಡನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ. ಸೋಂಕು ಹರಡದಿರಲಿ ಎಂಬ ಉದ್ದೇಶದಿಂದ ಇಲ್ಲಿ ಸೀಲ್‌ಡೌನ್ ಮಾಡಲಾಗಿದೆ. ಈ ಪ್ರದೇಶದಲ್ಲಿನ ಜನರು ಮನೆ ಬಿಟ್ಟು ಹೊರಗಡೆ ಬರದಂತೆ ತಡೆಲು ಪೊಲೀಸ್ ಇಲಾಖೆ ಸೂಕ್ತ ಭದ್ರತೆ ಕೈಗೊಂಡಿದೆ.
15

ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ 17ನೇ ವಾರ್ಡ್ ಸೀಲ್‌ಡೌನ್
ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ 17ನೇ ವಾರ್ಡ್ ಸೀಲ್‌ಡೌನ್
25
ಸೀಲ್‌ಡೌನ್‌ಗೆ ಸೂಚನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್
ಸೀಲ್‌ಡೌನ್‌ಗೆ ಸೂಚನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್
35
ಗೌರಿಬಿದನೂರು ಮಾದರಿಯಲ್ಲಿ ಚಿಕ್ಕಬಳ್ಳಾಪುರದಲ್ಲಿಯೂ ಸಂಪೂರ್ಣ ಸೀಲ್‌ಡೌನ್
ಗೌರಿಬಿದನೂರು ಮಾದರಿಯಲ್ಲಿ ಚಿಕ್ಕಬಳ್ಳಾಪುರದಲ್ಲಿಯೂ ಸಂಪೂರ್ಣ ಸೀಲ್‌ಡೌನ್
45
ಪೊಲೀಸರ ವಾಹನಕ್ಕೆ ಔಷಧಿ ಸಿಂಪಡಣೆ
ಪೊಲೀಸರ ವಾಹನಕ್ಕೆ ಔಷಧಿ ಸಿಂಪಡಣೆ
55
ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಪೊಲೀಸ್ ಬಂದೋಬಸ್ತ್
ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಪೊಲೀಸ್ ಬಂದೋಬಸ್ತ್
Latest Videos