MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Nidagundi tragedy: ವಿಜಯಪುರದಲ್ಲಿ ಬೆಚ್ಚಿಬೀಳಿಸುವ ದುರಂತ; ಮನೆಯ ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

Nidagundi tragedy: ವಿಜಯಪುರದಲ್ಲಿ ಬೆಚ್ಚಿಬೀಳಿಸುವ ದುರಂತ; ಮನೆಯ ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಮನಕಲುಕುವ ಘಟನೆ ನಡೆದಿದೆ. ಹಳೆಯ ಮಣ್ಣಿನ ಮನೆಯ ಮೇಲ್ಚಾವಣಿ ಕುಸಿದು 55 ವರ್ಷದ ಮಹಿಳೆ ಜೀವಂತ ಸಮಾಧಿಯಾಗಿದ್ದಾರೆ. 

1 Min read
Author : Ravi Janekal
Published : May 21 2026, 11:53 AM IST
Share this Photo Gallery
  • FB
  • TW
  • Linkdin
  • Whatsapp
16
ವಿಜಯಪುರದಲ್ಲಿ ಘೋರ ದುರಂತ!
Image Credit : Asianet News

ವಿಜಯಪುರದಲ್ಲಿ ಘೋರ ದುರಂತ!

ಪಟ್ಟಣದ ಗೌರೀಶ್ವರ ದೇವಸ್ಥಾನ ಸಮೀಪ ಈ ದುರ್ಘಟನೆ ನಸುಕಿನ ಜಾವ ಸಂಭವಿಸಿದೆ. ಮೃತರನ್ನು ಮಹಾದೇವಿ ವಾರದ ಎಂದು ಗುರುತಿಸಲಾಗಿದೆ. ಮೊನ್ನೆ ಸುರಿದ ಭಾರೀ ಮಳೆಯಿಂದ ಹಳೆಯ ಮನೆ ಸಂಪೂರ್ಣ ನೆನೆದು ದುರ್ಬಲಗೊಂಡಿತ್ತು ಎನ್ನಲಾಗಿದೆ. 

Add Asianetnews Kannada as a Preferred SourcegooglePreferred
26
ಮನೆಯ ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!
Image Credit : Asianet News

ಮನೆಯ ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

ರಾತ್ರಿ ಮನೆಯಲ್ಲಿ ಮಲಗಿದ್ದ ಮಹಾದೇವಿ ಅವರಿಗೆ ಅಪಾಯ ಕಾದಿದೆ ಎನ್ನುವುದೇ ಗೊತ್ತಿರಲಿಲ್ಲ. ಆದರೆ ನಸುಕಿನ ಜಾವ ಏಕಾಏಕಿ ಮನೆಯ ಮೇಲ್ಚಾವಣಿ ಭಾರೀ ಸದ್ದಿನೊಂದಿಗೆ ಕುಸಿದಿದೆ. ಕ್ಷಣಾರ್ಧದಲ್ಲೇ ಮಹಾದೇವಿ ಅವಶೇಷಗಳಡಿ ಸಿಲುಕಿ ಜೀವಂತ ಸಮಾಧಿಯಾಗಿದ್ದಾರೆ.

Related Articles

Related image1
ಮನೆ ನಿರ್ಮಾಣ ಸೈಟ್‌ಗೆ ಭೇಟಿ ವೇಳೆ ಕುಸಿದ ಛಾವಣಿ, ಕಾಂಗ್ರೆಸ್ ಶಾಸಕ ಪ್ರಾಣಪಾಯದಿಂದ ಪಾರು
Related image2
ಚಿಕ್ಕಮಗಳೂರು: ಬಿರುಗಾಳಿಗೆ ಹಾರಿಹೋದ ಶಾಲೆಯ ಛಾವಣಿ ಹೆಂಚುಗಳು; ಇಬ್ಬರು ಮಕ್ಕಳಿಗೆ ಗಾಯ, ತಪ್ಪಿದ ಭಾರೀ ಅನಾಹುತ!
36
ಮಣ್ಣಿನ ರಾಶಿ ಹೊದ್ದು ಮಲಗಿದ ಪತ್ನಿ ಕಂಡು ಪತಿ ಶಾಕ್
Image Credit : Asianet News

ಮಣ್ಣಿನ ರಾಶಿ ಹೊದ್ದು ಮಲಗಿದ ಪತ್ನಿ ಕಂಡು ಪತಿ ಶಾಕ್

ಇನ್ನೊಂದೆಡೆ ಮನೆಯ ಹೊರಭಾಗದಲ್ಲಿ ಮಲಗಿದ್ದ ಪತಿ ಶಿವಾನಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಒಳಗಿನಿಂದ ಕೇಳಿಬಂದ ಭೀಕರ ಸದ್ದಿಗೆ ಓಡಿಬಂದಾಗ ಮನೆ ಮಣ್ಣಿನ ರಾಶಿಯಾಗಿದ್ದ ದೃಶ್ಯ ಕಂಡು ಪತಿ ಆಘಾತಕ್ಕೊಳಗಾಗಿದ್ದಾರೆ..

46
ಇನ್ನು ಅದೆಷ್ಟು ಮನೆಗಳು ಸಾವಿಗೆ ಕಾದಿವೆಯೋ!
Image Credit : Asianet News

ಇನ್ನು ಅದೆಷ್ಟು ಮನೆಗಳು ಸಾವಿಗೆ ಕಾದಿವೆಯೋ!

ಇನ್ನೂ ರಾಜ್ಯದಲ್ಲಿ ಅದೆಷ್ಟೋ ಕುಟುಂಬಗಳು ಮೊದಲ ತಲೆಮಾರಿನ ಮಣ್ಣಿನ ಮಾಳಿಗೆಯ ಮನೆಗಳಲ್ಲಿ ಜೀವ ಭಯದ ನಡುವೆ ಬದುಕುತ್ತಿವೆ. ಮಳೆ ಬಂದರೆ ಗೋಡೆ ಕುಸಿಯುವ ಭೀತಿ, ಗಾಳಿ ಬೀಸಿದರೆ ಮೇಲ್ಚಾವಣಿ ಹಾರಿ ಹೋಗುವ ಆತಂಕ.

56
ಕುಸಿದ ಛಾವಣಿ
Image Credit : Asianet News

ಕುಸಿದ ಛಾವಣಿ

ಸರ್ಕಾರ ಇಂತಹ ಬಡ ಕುಟುಂಬಗಳನ್ನು ಗುರುತಿಸಿ ವಸತಿ ಯೋಜನೆಯಡಿ ಸುರಕ್ಷಿತ ಮನೆಗಳನ್ನು ನಿರ್ಮಿಸಿಕೊಟ್ಟಿದ್ದರೆ, ಮಹಾದೇವಿಯಂತಹ ಅಮಾಯಕ ಜೀವಗಳನ್ನು ಉಳಿಸಬಹುದಿರಲಿಲ್ಲವೇ?

66
ಸ್ಥಳಕ್ಕೆ ಪೊಲೀಸರು ಭೇಟಿ, ಸ್ಥಳ ಪರಿಶೀಲನೆ
Image Credit : Asianet News

ಸ್ಥಳಕ್ಕೆ ಪೊಲೀಸರು ಭೇಟಿ, ಸ್ಥಳ ಪರಿಶೀಲನೆ

ಸದ್ಯಘಟನಾ ಸ್ಥಳಕ್ಕೆ ನಿಡಗುಂದಿ ಪೊಲೀಸ್ ಠಾಣೆ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾದೇವಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ವಿಜಯಪುರ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಬೆಂಗಳೂರು ಡ್ರಗ್ಸ್ ಜಾಲ: ಚೂಡಿದಾರ ಉಡುಪು ಸಾಗಿಸುವ ನೆಪದಲ್ಲಿ ದೆಹಲಿಯಿಂದ ₹35 ಕೋಟಿ ಎಂಡಿಎಂಎ ಸಾಗಾಟ!
Recommended image2
Bengaluru horror: ಬೇರೆಯವರ ಹೆಸರಲ್ಲಿ ರೂಂ ಬುಕ್, ಎಂಟ್ರಿ ಇಲ್ಲದೇ ಲಾಡ್ಜ್‌ಗೆ ಬಂದವನು ನಿಗೂಢ ಸಾವು! ಜೊತೆಗಿದ್ದವನು ಎಸ್ಕೇಪ್!
Recommended image3
ತಿರುವನಂತಪುರ-ಕಾಸರಗೋಡು ಸೆಮಿ ಹೈಸ್ಪೀಡ್‌ ರೈಲು ಯೋಜನೆ ರದ್ದು, 530 ಕಿಮೀ ಸಿಲ್ವರ್‌ಲೈನ್ ಪ್ರಾಜೆಕ್ಟ್ ಕಮರಿತು
Related Stories
Recommended image1
ಮನೆ ನಿರ್ಮಾಣ ಸೈಟ್‌ಗೆ ಭೇಟಿ ವೇಳೆ ಕುಸಿದ ಛಾವಣಿ, ಕಾಂಗ್ರೆಸ್ ಶಾಸಕ ಪ್ರಾಣಪಾಯದಿಂದ ಪಾರು
Recommended image2
ಚಿಕ್ಕಮಗಳೂರು: ಬಿರುಗಾಳಿಗೆ ಹಾರಿಹೋದ ಶಾಲೆಯ ಛಾವಣಿ ಹೆಂಚುಗಳು; ಇಬ್ಬರು ಮಕ್ಕಳಿಗೆ ಗಾಯ, ತಪ್ಪಿದ ಭಾರೀ ಅನಾಹುತ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved