ಶಿಕಾರಿಪುರ ಪಟ್ಟಣದ ಸಿಎಂ ಬಿಎಸ್ ವೈ ನಿವಾಸಕ್ಕೆ ಶ್ರೀ ಶೈಲ ಜಗದ್ಗುರುಗಳ ಭೇಟಿ
ಶಿಕಾರಿಪುರದ ಸಿಎಂ ನಿವಾಸಕ್ಕೆ ಆಗಮಿಸಿದ ಶ್ರೀ ಶ್ರೀಶೈಲ ಜಗದ್ಗುರುಗಳ ಪಾದಪೂಜೆ ಮಾಡಿದ ಸಿಎಂ ಪುತ್ರ ಸಂಸದ ಬಿ ವೈ ರಾಘವೇಂದ್ರ ದಂಪತಿಗಳು ಸ್ವಾಮೀಜಿಯಿಂದ ಆಶೀರ್ವಾದ ಪಡೆದಿದ್ದಾರೆ.
14

ಶಿಕಾರಿಪುರ ಪಟ್ಟಣದ ಸಿಎಂ ಬಿಎಸ್ ವೈ ನಿವಾಸಕ್ಕೆ ಶ್ರೀ ಶೈಲ ಜಗದ್ಗುರುಗಳ ಭೇಟಿ
ಶಿಕಾರಿಪುರ ಪಟ್ಟಣದ ಸಿಎಂ ಬಿಎಸ್ ವೈ ನಿವಾಸಕ್ಕೆ ಶ್ರೀ ಶೈಲ ಜಗದ್ಗುರುಗಳ ಭೇಟಿ
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
24
ಶಿಕಾರಿಪುರದ ಸಿಎಂ ನಿವಾಸಕ್ಕೆ ಆಗಮಿಸಿದ ಶ್ರೀ ಶ್ರೀಶೈಲ ಜಗದ್ಗುರುಗಳ ಪಾದಪೂಜೆ ಮಾಡಿದ ಸಿಎಂ ಪುತ್ರ ಸಂಸದ ಬಿ ವೈ ರಾಘವೇಂದ್ರ ದಂಪತಿ

34
ಜಗದ್ಗುರು ಶ್ರೀ ಚನ್ನ ಸಿದ್ಧರಾಮ ಪಂಡಿತಾರಾಧ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಸಂಸದ ಬಿ ವೈ ರಾಘವೇಂದ್ರ, ಪತ್ನಿ ತೇಜಸ್ವಿನಿ ದಂಪತಿ

44
ಶಿರಾಳಕೊಪ್ಪ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಶಿಕಾರಿಪುರ ಮನೆಗೆ ಆಗಮಿಸಿದ ಶ್ರೀ ಗಳು

Latest Videos