ಅಂಕಲಿಮಠಕ್ಕೆ ಸಿದ್ದರಾಮಯ್ಯ ಭೇಟಿ: ಅಡವೀಶ ನಿರುಪಾಧೀಶ್ವರರ ಗದ್ದುಗೆ ದರ್ಶನ ಪಡೆದ ಮಾಜಿ ಸಿಎಂ
First Published Dec 24, 2020, 8:18 AM IST
ಮುದಗಲ್(ಡಿ.24): ಸಮೀಪದ ಸುಕ್ಷೇತ್ರ ಅಂಕಲಿಮಠದ ಪೀಠಾಧಿಪತಿ ವೀರಭದ್ರಸ್ವಾಮಿಗಳ ಸುಪುತ್ರ ಬಸವರಾಜ ಸ್ವಾಮಿ ಅವರ ವಿವಾಹ ಕಾರ್ಯಕ್ರಮದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಂಕಲಿಮಠಕ್ಕೆ ಬುಧವಾರ ಭೇಟಿ ನೀಡಿ ಸದ್ಗುರು ಅಡವೀಶ ನಿರುಪಾಧೀಶ್ವರರ ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?