ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ಆರೋಗ್ಯ ವಿಚಾರಿಸಿದ ಸಿದ್ದಗಂಗಾ ಶ್ರೀಗಳು

First Published 28, May 2020, 2:30 PM

ಬೆಂಗಳೂರು(ಮೇ.28): ತುಮಕೂರಿನ ಸಿದ್ಧಗಂಗಾ ಮಠದ ಸಿದ್ದಗಂಗಾ ಶ್ರೀಗಳು ಮಾಜಿ ಪ್ರಧಾನಮಂತ್ರಿ, ಜೆಡಿಎಸ್‌ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯವನ್ನ ವಿಚಾರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ದೊಡ್ಡಗೌಡರು ಫೋಟೋಗಳನ್ನ ಹಂಚಿಕೊಂಡಿದ್ದಾರೆ. 

<p>ಇಂದು(ಗುರುವಾರ) ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ಆರೋಗ್ಯ ವಿಚಾರಿಸಿ ಆಶೀರ್ವದಿಸಿದ ಸಿದ್ದಗಂಗಾ ಶ್ರೀಗಳು </p>

ಇಂದು(ಗುರುವಾರ) ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ಆರೋಗ್ಯ ವಿಚಾರಿಸಿ ಆಶೀರ್ವದಿಸಿದ ಸಿದ್ದಗಂಗಾ ಶ್ರೀಗಳು 

<p>ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದ ದೇವೇಗೌಡ ದಂಪತಿ</p>

ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದ ದೇವೇಗೌಡ ದಂಪತಿ

<p>ಇತ್ತೀಚೆಗಷ್ಟೇ  88ನೇ ವಸಂತಕ್ಕೆ ಕಾಲಿಟ್ಟಿ ಹೆಚ್.ಡಿ. ದೇವೇಗೌಡರು</p>

ಇತ್ತೀಚೆಗಷ್ಟೇ  88ನೇ ವಸಂತಕ್ಕೆ ಕಾಲಿಟ್ಟಿ ಹೆಚ್.ಡಿ. ದೇವೇಗೌಡರು

<p>ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ </p>

ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ 

loader