ಗಂಗಾವತಿ: ಒಂದೇ ಕಾಲಿರುವ ಅಪರೂಪದ ಮಗು ಜನನ..!

First Published Jun 22, 2020, 8:18 AM IST

ಗಂಗಾವತಿ(ಜೂ.22):  ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ  ಸರಕಾರಿ ಆಸ್ಪತ್ರೆಯಲ್ಲಿ ಒಂದೇ ಕಾಲು ಇರುವ ಮಗು ಜನನವಾಗಿದೆ. ತಾಲೂಕಿನ ಸಿಂಗನಾಳ ಗ್ರಾಮದ ಮಹಿಳೆ ಒಂದೇ ಕಾಲಿರುವ ವಿಚಿತ್ರ ಮಗುವಿಗೆ ಜನ್ಮ ನೀಡಿದ್ದಾರೆ.