MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಸೈರನ್ ಬಂದ್.. ಸಿಸಿ ಕ್ಯಾಮೆರಾ ಕಟ್, ಮಧ್ಯರಾತ್ರಿ ಹುಬ್ಬಳ್ಳಿ ಜೈನ ಮಂದಿರಕ್ಕೆ ನುಗ್ಗಿ 3 ಕೆಜಿ ಬೆಳ್ಳಿ, ಚಿನ್ನಾಭರಣ ದೋಚಿದ ಖದೀಮರು!!

ಸೈರನ್ ಬಂದ್.. ಸಿಸಿ ಕ್ಯಾಮೆರಾ ಕಟ್, ಮಧ್ಯರಾತ್ರಿ ಹುಬ್ಬಳ್ಳಿ ಜೈನ ಮಂದಿರಕ್ಕೆ ನುಗ್ಗಿ 3 ಕೆಜಿ ಬೆಳ್ಳಿ, ಚಿನ್ನಾಭರಣ ದೋಚಿದ ಖದೀಮರು!!

ಹುಬ್ಬಳ್ಳಿಯ ಜೈನ ಮಂದಿರದಲ್ಲಿ ಭಾರೀ ಪ್ರಮಾಣದಲ್ಲಿ ಕಳ್ಳತನವಾಗಿದೆ, ಮಧ್ಯೆರಾತ್ರಿ ಮಂದಿರಕ್ಕೆ ನುಗ್ಗಿದ ಕಳ್ಳರು, ಬಾಗಿಲು ಮುರಿದು ಸಿಸಿಟಿವಿ ಸೈರನ್ ಕಟ್ ಮಾಡಿ ಮೂರು ಕೆಜಿ ಬೆಳ್ಳಿ ದೋಚಿದ್ದಾರೆ ಸದ್ಯ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

1 Min read
Author : Ravi Janekal
Published : May 13 2026, 11:11 AM IST
Share this Photo Gallery
  • FB
  • TW
  • Linkdin
  • Whatsapp
15
ಹುಬ್ಬಳ್ಳಿ ಜೈನ ಮಂದಿರದಲ್ಲಿ ಮಧ್ಯರಾತ್ರಿ ಸಿನಿಮೀಯ ಕಳ್ಳತನ..!
Image Credit : Asianet News

ಹುಬ್ಬಳ್ಳಿ ಜೈನ ಮಂದಿರದಲ್ಲಿ ಮಧ್ಯರಾತ್ರಿ ಸಿನಿಮೀಯ ಕಳ್ಳತನ..!

ಹುಬ್ಬಳ್ಳಿಯ ಹೊಸೂರು ಪ್ರದೇಶದಲ್ಲಿ ಮಧ್ಯರಾತ್ರಿ ಸಿನಿಮೀಯ ಶೈಲಿಯಲ್ಲಿ ಜೈನ ಮಂದಿರ ಕಳ್ಳತನವಾಗಿದ್ದು, ಭಕ್ತರಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದೆ.

ದೇವರಿಗೆ ಅಲಂಕರಿಸಿದ್ದ ಭಾರೀ ಪ್ರಮಾಣದ ಬೆಳ್ಳಿ ಬೆಳ್ಳಿ ಹಾಗೂ ಚಿನ್ನದ ಆಭರಣಗಳನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ.

Add Asianetnews Kannada as a Preferred SourcegooglePreferred
25
ಸೈರನ್ ಬಂದ್.. ಸಿಸಿ ಕ್ಯಾಮೆರಾ ಕಟ್..!
Image Credit : Asianet News

ಸೈರನ್ ಬಂದ್.. ಸಿಸಿ ಕ್ಯಾಮೆರಾ ಕಟ್..!

ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆಗೆ ಮೂವರು ದುಷ್ಕರ್ಮಿಗಳು ಜೈನ ಮಂದಿರಕ್ಕೆ ನುಗ್ಗಿದ್ದಾರೆ ಎನ್ನಲಾಗಿದೆ. ಮಂದಿರಕ್ಕೆ ನುಗ್ಗುವ ಮೊದಲ ಖದೀಮರು ಎಲ್ಲ ತಯಾರಿ ಮಾಡಿಕೊಂಡೇ ಬಂದಿದ್ದಾರೆ. ಮೊದಲು ದೇವಸ್ಥಾನದ ಸೈರನ್ ವ್ಯವಸ್ಥೆಯನ್ನು ಬಂದ್ ಮಾಡಿರುವ ಕಳ್ಳರು, ಬಳಿಕ ಸಿಸಿ ಕ್ಯಾಮೆರಾ ಕೇಬಲ್ ಕಟ್ ಮಾಡಿ ಒಳನುಗ್ಗಿದ್ದಾರೆ.

Related Articles

Related image1
ಕಾಳಮ್ಮ ದೇವಾಲಯದಲ್ಲಿ ಕಳ್ಳತನ, 2.5 ಕೋಟಿ ಮೌಲ್ಯದ ದೇವರ ಆಭರಣ ಕಳವು
Related image2
Now Playing
ಮಂಡ್ಯದ ದೇವಾಲಯದಲ್ಲಿ ವಿಸ್ಮಯ: ಕಳ್ಳತನ ತಪ್ಪಿಸಿದ ಸರ್ಪ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
35
ದೇವರಿಗೆ ಅಲಂಕರಿಸಿದ ಅಭರಣಗಳೇ ಖದೀಮರ ಟಾರ್ಗೆಟ್
Image Credit : Asianet News

ದೇವರಿಗೆ ಅಲಂಕರಿಸಿದ ಅಭರಣಗಳೇ ಖದೀಮರ ಟಾರ್ಗೆಟ್

ಮಂದಿರದ ಕೀಲಿ ಒಡೆದು ಒಳಗೆ ಪ್ರವೇಶಿಸಿದ ಕಳ್ಳರು, ಸುಮಾರು 3 ಕೆಜಿ ಬೆಳ್ಳಿ ಆಭರಣಗಳ ಜೊತೆಗೆ ಚಿನ್ನದ ಆಭರಣ ಮತ್ತು ಹುಂಡಿಯ ಹಣ ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ದೋಚಿದ್ದಾರೆ.

45
ಬೆಳಗ್ಗೆ ಮಂದಿರ ಬಾಗಿಲು ತೆಗೆದ ವೇಳೆ ಕೃತ್ಯ ಬೆಳಕಿಗೆ!
Image Credit : Asianet News

ಬೆಳಗ್ಗೆ ಮಂದಿರ ಬಾಗಿಲು ತೆಗೆದ ವೇಳೆ ಕೃತ್ಯ ಬೆಳಕಿಗೆ!

ಎಂದಿನಂತೆ ಇಂದು ಬೆಳಿಗ್ಗೆ ಮಂದಿರದ ಬಾಗಿಲು ತೆರೆದ ವೇಳೆ ಘಟನೆ ಬೆಳಕಿಗೆ ಬಂದಿದೆ. ಒಳಗೆ ಅಸ್ತವ್ಯಸ್ತವಾಗಿ ಚೆಲ್ಲಾಪಿಲ್ಲಿಯಾಗಿದ್ದ ಬಿದ್ದ ದೃಶ್ಯ ನೋಡಿ ಭಕ್ತರು ಬೆಚ್ಚಿಬಿದ್ದಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸಿಪಿ ಶಿವಾನಂದ ಚಲವಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗ ಬೆರಳಚ್ಚು ತಜ್ಞರ ತಂಡವೂ ಸ್ಥಳ ಪರಿಶೀಲನೆ ಮಾಡಿದೆ. ಕಳ್ಳರು ಸಂಪೂರ್ಣವಾಗಿ ಪ್ಲಾನ್ ಮಾಡಿಕೊಂಡೇ ಎನ್ನುವ ಅನುಮಾನ ಪೊಲೀಸರಿಗೆ ವ್ಯಕ್ತವಾಗಿದೆ.

55
ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Image Credit : Asianet News

ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಸಿಸಿ ಕ್ಯಾಮೆರಾ ಸಂಪರ್ಕವೇ ಕಡಿತಗೊಂಡಿರುವುದು ತನಿಖೆಗೆ ಹೊಸ ಟ್ವಿಸ್ಟ್ ನೀಡಿದೆ. ಸದ್ಯ ಪ್ರಕರಣ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಧಾರವಾಡ
ಹುಬ್ಬಳ್ಳಿ
ಕಳ್ಳತನ ಪ್ರಕರಣ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಸಿಲಿಕಾನ್‌ ಸಿಟಿ ಬೆಂಗಳೂರಿಗಿಂತ ಚಿಕ್ಕಮಗಳೂರು ಕಸದ ಶುಲ್ಕವೇ ದುಬಾರಿ; ಯಾಕಿಷ್ಟು ಹೆಚ್ಚು?
Recommended image2
ಶಿವಮೊಗ್ಗ ಜನತೆಯ ಬೇಡಿಕೆ ಈಡೇರಿಕೆ: ಯಶವಂತಪುರ-ತಾಳಗುಪ್ಪ ರೈಲು ಪ್ರಯಾಣಿಕರಿಗೆ ಹ್ಯಾಪಿ ನ್ಯೂಸ್
Recommended image3
ಸಚಿವ ಡಿ ಸುಧಾಕರ್ ಸಾವಿಗೆ ಬಿಗ್ ಟ್ವಿಸ್ಟ್, ಅನಾರೋಗ್ಯವಾ? ನಿಗೂಢ ಶಕ್ತಿಗಳ ಆಟವಾ? ನಿವಾಸದ ಬಳಿ ಪತ್ತೆಯಾಗಿದ್ದೇನು?
Related Stories
Recommended image1
ಕಾಳಮ್ಮ ದೇವಾಲಯದಲ್ಲಿ ಕಳ್ಳತನ, 2.5 ಕೋಟಿ ಮೌಲ್ಯದ ದೇವರ ಆಭರಣ ಕಳವು
Recommended image2
Now Playing
ಮಂಡ್ಯದ ದೇವಾಲಯದಲ್ಲಿ ವಿಸ್ಮಯ: ಕಳ್ಳತನ ತಪ್ಪಿಸಿದ ಸರ್ಪ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved