ಸತ್ಯಸಾಯಿ ಗ್ರಾಮಕ್ಕೆ ಖ್ಯಾತ ಕ್ರಿಕೆಟ್ ಆಟಗಾರ ಸುನೀಲ್ ಗವಾಸ್ಕರ್ ಭೇಟಿ
ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ಖ್ಯಾತ ಕ್ರಿಕೆಟ್ ಆಟಗಾರ ಸುನೀಲ್ ಗವಾಸ್ಕರ್ ಭೇಟಿ ನೀಡಿದ್ದಾರೆ
ಸತ್ಯಸಾಯಿ ಗ್ರಾಮಕ್ಕೆ ಭೇಟಿ ನೀಡಿದ ಖ್ಯಾತ ಕ್ರಿಕೇಟಿಗ ಸುನಿಲ್ ಗವಾಸ್ಕರ್
ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮ
1970 ಮತ್ತು 1980 ರ ಅವಧಿಯಲ್ಲಿ ಮುಂಬೈ ಮತ್ತು ಭಾರತವನ್ನು ಪ್ರತಿನಿಧಿಸಿದ್ದ ಕ್ರಿಕೆಟ್ ಆಟಗಾರ
ಕ್ರಿಕೆಟ್ ಟೆಸ್ಟ್ ಪಂದ್ಯದ ಇತಿಹಾಸದಲ್ಲಿ ಅತ್ಯುತ್ತಮ ಆರಂಭ ಬ್ಯಾಟ್ಸ್‌ಮನ್ ಗಳಲ್ಲಿ ಒಬ್ಬರೆಂದು ಪರಿಗಣಿತರಾಗಿದ್ದ ಗವಾಸ್ಕರ್