ಭೀಕರ ಅಪಘಾತ : ಪವಾಡ ಸದೃಶವಾಗಿ ಪಾರಾದ್ರು ಚಾಲಕ
ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಅದರಲ್ಲಿದ್ದ ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. ಮೇಲಿನಿಂದ ಕೆಳಕ್ಕೆ ವಾಹನ ಉರುಳಿ ಬಿದ್ದಿದೆ
ಭೀಕರ ಅಪಘಾತ : ಪವಾಡ ಸದೃಶವಾಗಿ ಪಾರಾದ್ರು ಚಾಲಕ
ಚಿಕ್ಕಬಳ್ಳಾಪುರ ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 7 ರ ದೊಡ್ಡಪೈಲಗುರ್ಕಿ ಗ್ರಾಮದ ಬಳಿ ಘಟನೆ..
ಚಾಲಕಮ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ರಸ್ತೆ ಬದಿಯ ಹಳ್ಳಕ್ಕೆ ಮುಗಿಚಿ ಬಿದ್ದಿದೆ..
ಚಾಲಕ, ನಿರ್ವಾಹಕ ಪ್ರಾಣಪಾಯದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದರು.
ರಾಷ್ಟ್ರೀಯ ಹೆದ್ದಾರಿ 7 ರ ದೊಡ್ಡಪೈಲಗುರ್ಕಿ ಗ್ರಾಮದ ಬಳಿ ಘಟನೆ..