MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Gowri Ganesha Habba Wishes
Engineer's Day Special
Ind vs Afg T20 Series
Bengaluru Metro Stations
Karnataka Power Crisis
Belagavi Cantonment Board
Today's Horoscope in Kannada
Satish Jarkiholi ED Complaint
BRICS Summit 2026
Agumbe Ghat Road Development
SSLC Toppers Reward
Bengaluru Tunnel Road Project
India-Russia Relations
Vijay Mallya
ED Investigation Satish Jarkiholi
Mangaluru Railway Zone
Devanahalli Land Dispute
Ganesh Festival Restrictions
  • Home
  • Karnataka Districts
  • ಶಿವಮೊಗ್ಗ ಜನಶತಾಬ್ದಿ, ಮೈಸೂರು – ತಾಳಗುಪ್ಪ ರೈಲು ಸಂಚಾರದಲ್ಲಿ ಬದಲಾವಣೆ; ಯಾವ್ಯಾವ ದಿನ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಶಿವಮೊಗ್ಗ ಜನಶತಾಬ್ದಿ, ಮೈಸೂರು – ತಾಳಗುಪ್ಪ ರೈಲು ಸಂಚಾರದಲ್ಲಿ ಬದಲಾವಣೆ; ಯಾವ್ಯಾವ ದಿನ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

South Western Railway train status: ನೈಋತ್ಯ ರೈಲ್ವೆಯು ಶಿವಮೊಗ್ಗ, ತಾಳಗುಪ್ಪ ಮತ್ತು ಮೈಸೂರು ಮಾರ್ಗವಾಗಿ ಸಂಚರಿಸುವ ಪ್ರಮುಖ ಜನಶತಾಬ್ದಿ ಹಾಗೂ ಎಕ್ಸ್‌ಪ್ರೆಸ್ ರೈಲುಗಳ ಸೇವೆಯಲ್ಲಿ ಭಾರಿ ಬದಲಾವಣೆ ಮಾಡಿದೆ. ಕೆಲವು ರೈಲುಗಳು ಸಂಪೂರ್ಣವಾಗಿ ರದ್ದಾಗಿದ್ದರೆ, ಇನ್ನು ಕೆಲವು ಮಾರ್ಗ ಬದಲಾಯಿಸಲಾಗಿದೆ. 

2 Min read
Author : Ashwini HR
Published : Jun 14 2026, 07:55 PM IST
Share this Photo Gallery
  • FB
  • TW
  • Linkdin
  • Whatsapp
15
ಈ ಕೆಳಗಿನ ವಿವರಗಳನ್ನು ಗಮನಿಸಿ
Image Credit : Getty

ಈ ಕೆಳಗಿನ ವಿವರಗಳನ್ನು ಗಮನಿಸಿ

ಈ ಕೆಳಗಿನ ವಿವರಗಳನ್ನು ಗಮನಿಸಿ
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (KSR) ಸಿಟಿ ರೈಲು ನಿಲ್ದಾಣದಲ್ಲಿ ಯಾರ್ಡ್ ನವೀಕರಣ ಹಾಗೂ ಪ್ರಮುಖ ಸುರಕ್ಷತಾ ಮೇಲ್ದರ್ಜೆ ಕಾಮಗಾರಿಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಶಿವಮೊಗ್ಗ ಮತ್ತು ತಾಳಗುಪ್ಪ ಮಾರ್ಗವಾಗಿ ಸಂಚರಿಸುವ ಹಲವು ಪ್ರಮುಖ ರೈಲುಗಳ ಸೇವೆಯನ್ನು ರದ್ದು ಹಾಗೂ ಮಾರ್ಗ ಬದಲಾವಣೆ ಮಾಡಿದೆ. ಆಗಸ್ಟ್ ತಿಂಗಳಲ್ಲಿ ಪ್ರಯಾಣಿಸುವವರು ಈ ಕೆಳಗಿನ ವಿವರಗಳನ್ನು ಗಮನಿಸುವುದು ಅಗತ್ಯ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಸಂಪೂರ್ಣ ರದ್ದಾಗಿರುವ ರೈಲುಗಳು (ಆಗಸ್ಟ್ 4)
Image Credit : Social Media

ಸಂಪೂರ್ಣ ರದ್ದಾಗಿರುವ ರೈಲುಗಳು (ಆಗಸ್ಟ್ 4)

ಸಂಪೂರ್ಣ ರದ್ದಾಗಿರುವ ರೈಲುಗಳು (ಆಗಸ್ಟ್ 4)
ಯಶವಂತಪುರ–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 16581): 2026ರ ಆಗಸ್ಟ್ 4ರಂದು ಈ ರೈಲಿನ ಸಂಚಾರ ಇರುವುದಿಲ್ಲ.
ಶಿವಮೊಗ್ಗ ಟೌನ್–ಯಶವಂತಪುರ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 16582): 2026ರ ಆಗಸ್ಟ್ 4ರಂದು ಈ ರೈಲಿನ ಸೇವೆಯನ್ನೂ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

Related Articles

Related image1
Train Ticket Booking: ಟ್ರೇನ್‌ ಟಿಕೆಟ್‌ ಬುಕ್‌ ಮಾಡ್ಬೇಕಾ? ಹೀಗೆ ಮಾಡಿದ್ರೆ ಪಕ್ಕಾ ಡಿಸ್ಕೌಂಟ್‌ ಸಿಗುತ್ತೆ!
Related image2
Train Number 16553/554: ಬೆಂಗಳೂರು-ಹುಬ್ಬಳ್ಳಿ-ಮುಂಬೈ ರೈಲ್ವೆಗೆ ಸಿಕ್ತು ಚಾಲನೆ
35
ಭಾಗಶಃ ರದ್ದಾಗಿರುವ ರೈಲುಗಳು (ಆಗಸ್ಟ್ 1 ರಿಂದ ಆಗಸ್ಟ್ 3)
Image Credit : Asianet News

ಭಾಗಶಃ ರದ್ದಾಗಿರುವ ರೈಲುಗಳು (ಆಗಸ್ಟ್ 1 ರಿಂದ ಆಗಸ್ಟ್ 3)

ಭಾಗಶಃ ರದ್ದಾಗಿರುವ ರೈಲುಗಳು (ಆಗಸ್ಟ್ 1 ರಿಂದ ಆಗಸ್ಟ್ 3)
ತಾಳಗುಪ್ಪ–ಬೆಂಗಳೂರು ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 20652): ಆಗಸ್ಟ್ 1ರಿಂದ 3ರವರೆಗೆ ಈ ರೈಲು ಅರಸೀಕೆರೆ ಮತ್ತು ಬೆಂಗಳೂರು ನಡುವೆ ಸಂಚರಿಸುವುದಿಲ್ಲ. ಇದು ಅರಸೀಕೆರೆ ನಿಲ್ದಾಣದಲ್ಲೇ ತನ್ನ ಪ್ರಯಾಣ ಕೊನೆಗೊಳಿಸಲಿದೆ.
ಶಿವಮೊಗ್ಗ ಟೌನ್–ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 12090): ಆಗಸ್ಟ್ 1ರಿಂದ 3ರವರೆಗೆ ಈ ರೈಲು ಅರಸೀಕೆರೆ ಮತ್ತು ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದ್ದು, ಅರಸೀಕೆರೆಯಲ್ಲೇ ನಿಲ್ಲಲಿದೆ.
ಬೆಂಗಳೂರು–ಶಿವಮೊಗ್ಗ ಟೌನ್ ಜನಶತಾಬ್ದಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 12089): ಆಗಸ್ಟ್ 1ರಿಂದ 3ರವರೆಗೆ ಈ ರೈಲು ಬೆಂಗಳೂರಿನ ಬದಲಾಗಿ ಅರಸೀಕೆರೆ ನಿಲ್ದಾಣದಿಂದಲೇ ತನ್ನ ಪ್ರಯಾಣವನ್ನು ಆರಂಭಿಸಲಿದೆ.

45
ಮಾರ್ಗ ಬದಲಾವಣೆ ಆಗಿರುವ ರೈಲುಗಳು (ಆಗಸ್ಟ್ 3)
Image Credit : Getty

ಮಾರ್ಗ ಬದಲಾವಣೆ ಆಗಿರುವ ರೈಲುಗಳು (ಆಗಸ್ಟ್ 3)

ಮಾರ್ಗ ಬದಲಾವಣೆ ಆಗಿರುವ ರೈಲುಗಳು (ಆಗಸ್ಟ್ 3)
ಬೆಂಗಳೂರು ನಿಲ್ದಾಣದ ಕಾಮಗಾರಿ ಹಿನ್ನೆಲೆಯಲ್ಲಿ ಕೆಳಗಿನ ರೈಲುಗಳು ಬೆಂಗಳೂರು, ಯಶವಂತಪುರ ಮತ್ತು ತುಮಕೂರು ನಿಲ್ದಾಣಗಳಿಗೆ ಬರುವುದಿಲ್ಲ. ಬದಲಾಗಿ ಪರ್ಯಾಯ ಮಾರ್ಗದಲ್ಲಿ ಚಲಿಸಲಿವೆ:
ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 16228): ಆಗಸ್ಟ್ 3ರಂದು ತಾಳಗುಪ್ಪದಿಂದ ಹೊರಡುವ ಈ ರೈಲು ಅರಸೀಕೆರೆ, ಹಾಸನ ಮತ್ತು ಕೃಷ್ಣರಾಜನಗರ ಮಾರ್ಗವಾಗಿ ಮೈಸೂರು ತಲುಪಲಿದೆ.
ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 16227): ಆಗಸ್ಟ್ 3ರಂದು ಮೈಸೂರಿನಿಂದ ಹೊರಡುವ ಈ ರೈಲು ಕೃಷ್ಣರಾಜನಗರ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಚಲಿಸಲಿದೆ.

55
ಗಮನಿಸಿ:
Image Credit : Asianet News

ಗಮನಿಸಿ:

ಗಮನಿಸಿ: ಮಾರ್ಗ ಬದಲಾಗಿರುವ ಕಾರಣ ಈ ಎರಡೂ ರೈಲುಗಳಿಗೆ ತುಮಕೂರು, ಯಶವಂತಪುರ ಮತ್ತು ಕೆಎಸ್‌ಆರ್‌ ಬೆಂಗಳೂರು ನಿಲ್ದಾಣಗಳ ನಿಲುಗಡೆಯನ್ನು ಕೈಬಿಡಲಾಗಿದೆ. ಪ್ರಯಾಣಿಕರು ರೈಲ್ವೆ ಇಲಾಖೆಯ ಅಧಿಕೃತ ಸೂಚನೆಗಳನ್ನು ಗಮನಿಸಿ ತಮ್ಮ ಪ್ರಯಾಣವನ್ನು ಯೋಜಿಸಲು ಕೋರಲಾಗಿದೆ.

About the Author

AH
Ashwini HR
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ದಿನಪತ್ರಿಕೆ 'ಕ್ರಾಂತಿದೀಪ'ದಲ್ಲಿ ಉಪ ಸಂಪಾದಕಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 14 ವರ್ಷಗಳ ಅನುಭವ. ರಾಜ್ಯಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ರಾಜಕೀಯ, ಮನರಂಜನೆ, ಶಿಕ್ಷಣ, ಆರೋಗ್ಯ, ಟ್ರೆಂಡಿಂಗ್‌, ಲೈಫ್‌ಸ್ಟೈಲ್‌ ಕುರಿತಾದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ.ಪ್ರಸ್ತುತ ಸುವರ್ಣ ಡಿಜಿಟಲ್‌ ತಂಡದ ಭಾಗವಾಗಿ ವೃತ್ತಿ ಜೀವನ ಮುಂದುವರಿಸುತ್ತಿದ್ದೇನೆ.
ರೈಲು
ಶಿವಮೊಗ್ಗ
ಮೈಸೂರು

Latest Videos
Recommended Stories
Recommended image1
ಬೆಳಗಾವಿ: ಮನೆ, ಕಚೇರಿಯಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿ ಭಾವೈಕ್ಯತೆ ಮೆರೆದ ಡಿಸಿ ಮೊಹಮ್ಮದ್ ರೋಷನ್
Recommended image2
ವಾತಾವರಣದಲ್ಲಿ ತೀವ್ರ ಬದಲಾವಣೆ: ಇಂದು ರಾಜ್ಯದ 17 ಜಿಲ್ಲೆಗಳಲ್ಲಿ ಮಳೆ, ಈ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ
Recommended image3
North Karnataka: ಉತ್ತರಕ್ಕೆ ಮತ್ತೆ ಮೋಸ? 43 ತಾಲೂಕುಗಳಿಗೆ ನ್ಯಾಯ ಎಲ್ಲಿದೆ? ಇಲ್ಲಿ ಬರ ಘೋಷಣೆ ಏಕೆ ಅನಿವಾರ್ಯ? ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್
Related Stories
Recommended image1
Train Ticket Booking: ಟ್ರೇನ್‌ ಟಿಕೆಟ್‌ ಬುಕ್‌ ಮಾಡ್ಬೇಕಾ? ಹೀಗೆ ಮಾಡಿದ್ರೆ ಪಕ್ಕಾ ಡಿಸ್ಕೌಂಟ್‌ ಸಿಗುತ್ತೆ!
Recommended image2
Train Number 16553/554: ಬೆಂಗಳೂರು-ಹುಬ್ಬಳ್ಳಿ-ಮುಂಬೈ ರೈಲ್ವೆಗೆ ಸಿಕ್ತು ಚಾಲನೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved