ಮಂಗಳೂರಲ್ಲಿ ಕೊರೋನಾ ಮೃತದೇಹಗಳಿಗೆ ಗೌರವಪೂರ್ವಕ ಅಂತ್ಯಸಂಸ್ಕಾರ: ಇಲ್ಲಿವೆ ಫೋಟೋಸ್

First Published 2, Jul 2020, 11:24 AM

ಮಂಗಳೂರಿನಲ್ಲಿ ಕೋವಿಡ್ ಸಾವಿನ ಮೃತದೇಹಗಳಿಗೆ ಗೌರವಪೂರ್ವಕ ಅಂತ್ಯಸಂಸ್ಕಾರ ನೀಡುವ ನಿಟ್ಟಿನಲ್ಲಿ ಪಾಪ್ಯುಲರ್ ಫ್ರಂಟ್ ವತಿಯಿಂದ ಆಯ್ದ 30 ಮಂದಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತಿದೆ. ಇಲ್ಲಿವೆ ಫೋಟೋಸ್

ಮಂಗಳೂರಿನಲ್ಲಿ ಕೋವಿಡ್ ಸಾವಿನ ಮೃತದೇಹಗಳಿಗೆ ಗೌರವಪೂರ್ವಕ ಅಂತ್ಯಸಂಸ್ಕಾರ ನೀಡುವ ನಿಟ್ಟಿನಲ್ಲಿ ಪಾಪ್ಯುಲರ್ ಫ್ರಂಟ್ ವತಿಯಿಂದ ಆಯ್ದ 30 ಮಂದಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತಿದೆ.

ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾ ಕಾರ್ಯಕರ್ತರಿಂದ ಗೌರವಪೂರ್ವಕ ಅಂತ್ಯಕ್ರಿಯೆ ನಡೆದಿದೆ. ಪಿಪಿಇ ಕಿಟ್ ಧರಿಸಿ, ಅಗತ್ಯ ಮುಂಜಾಗ್ರತಾ ಕ್ರಮಗಳ ಜೊತೆ ಅಂತ್ಯ ಕ್ರಿಯೆ ನಡೆದಿದೆ

ಪಿಎಫ್ ಐ ಟೀಮ್ ಮೃತ ಮುಸ್ಲಿಮರ ಅಂತ್ಯಕ್ರಿಯೆ ನಡೆಸುತ್ತಿದೆ

ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಕೋವಿಡ್ ಬಾಧಿತ ಮೃತದೇಹಗಳ ಅಂತ್ಯ ಸಂಸ್ಕಾರದ‌ ಮಾಹಿತಿ ಕಾರ್ಯಾಗಾರ ನಡೆಸಲಾಗಿದೆ.

ಪಾಪ್ಯುಲರ್ ಫ್ರಂಟ್ ವತಿಯಿಂದ ಆಯ್ದ 30 ಮಂದಿ  ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತಿದೆ

ಆರೋಗ್ಯ ಇಲಾಖೆ ತಂಡದ ಜೊತೆ ಸೇರಿ ಅಂತ್ಯಕ್ರಿಯೆಗೆ ಸಾಥ್ ನೀಡುವ  ಪಿಎಫ್ಐ ಕಾರ್ಯಕರ್ತರ ತಂಡ ಮೃತದೇಹಗಳಿಗೆ ಗೌರವಪೂರ್ವಕ ಅಂತ್ಯಕ್ರಿಯೆ ನಡೆಸುತ್ತಿದೆ.

loader