MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಅನ್ಯಧರ್ಮಿಯರಿಂದ ತುಳುನಾಡು ದೈವಕ್ಕೆ ಅಪಮಾನ; ಮದುಮಗ ಅಬ್ದುಲ್‌ಗೆ ಕೊರಗಜ್ಜನ ವೇಷ ತೊಡಿಸಿ ಎಳೆದೊಯ್ದು ಅಪಹಾಸ್ಯ

ಅನ್ಯಧರ್ಮಿಯರಿಂದ ತುಳುನಾಡು ದೈವಕ್ಕೆ ಅಪಮಾನ; ಮದುಮಗ ಅಬ್ದುಲ್‌ಗೆ ಕೊರಗಜ್ಜನ ವೇಷ ತೊಡಿಸಿ ಎಳೆದೊಯ್ದು ಅಪಹಾಸ್ಯ

ಕೊಡಗಿನ ಎಮ್ಮೆಮಾಡು ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ತುಳುನಾಡಿನ ಪವಿತ್ರ ದೈವವನ್ನು ಹೋಲುವ ರೀತಿಯಲ್ಲಿ ಮದುಮಗನಿಗೆ ವೇಷ ಹಾಕಿ ಅತಿರೇಕದ ವರ್ತನೆ ತೋರಿದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. 

1 Min read
Author : Ravi Janekal
Published : Mar 31 2026, 12:19 PM IST
Share this Photo Gallery
  • FB
  • TW
  • Linkdin
  • Whatsapp
14
ಕೊಡಗು: ದೈವ ವೇಷ ತೊಟ್ಟು ಅತಿರೇಕದ ವರ್ತನೆ
Image Credit : Asianet News

ಕೊಡಗು: ದೈವ ವೇಷ ತೊಟ್ಟು ಅತಿರೇಕದ ವರ್ತನೆ

ಮದುಮಗ ಮತ್ತು ಆತನ ಬೆಂಬಲಿಗರು ದೈವಕ್ಕೆ ಅವಮಾನ ಮಾಡಿದ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಎಮ್ಮೆಮಾಡು ಗ್ರಾಮದಲ್ಲಿ ಗ್ರಾಮದ ಯುವಕರು ಎರಡು ದಿನಗಳ ಹಿಂದೆ ಮದುಮಗನೊಬ್ಬನಿಗೆ ದೈವದ ವೇಷ ತೊಡಿಸಿ ಉಳಿದವರು ದೇವರನ್ನು ಹೀಯಾಳಿಸಿ ಮೆರವಣಿಗೆ ನಡೆಸಿರುವ ಫೋಟೋ ವೈರಲ್‌ ಆಗಿದೆ.

24
ಅನ್ಯಧರ್ಮಿಯರಿಂದ ತುಳುನಾಡು ದೈವಕ್ಕೆ ಅಪಮಾನ?
Image Credit : Asianet News

ಅನ್ಯಧರ್ಮಿಯರಿಂದ ತುಳುನಾಡು ದೈವಕ್ಕೆ ಅಪಮಾನ?

ಪೂರ್ವಜರ ನಂಬಿಕೆ ಹಾಗೂ ಸಂಸ್ಕೃತಿ, ಧರ್ಮವನ್ನು ಅಪಹಾಸ್ಯ ಅವಮಾನ ಮಾಡಿದ್ದಾರೆಂದು ಆರೋಪ ಕೇಳಿಬಂದಿದ್ದು, ದೈವ ವೇಷದಲ್ಲಿ ಕೆಟ್ಟದಾಗಿ ವರ್ತಿಸಿ ಅವಮಾನ ಮಾಡಿದ ಹಿನ್ನೆಲೆ ಕಿಡಿಗೇಡಿಗಳ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಹಿಂದೂ ಪರ ಸಂಘಟನೆ ಪ್ರಮುಖರು ದೂರು ದಾಖಲಿಸಿದ್ದಾರೆ.

Related Articles

Related image1
ರಣವೀರ್‌​ಗೆ ದೈವ ಶಿಕ್ಷೆ: ಬೇಡ ಬೇಡ ಎಂದರೂ ದೈವದ ಅನುಕರಣೆ! ಕ್ಷಮೆ ಕೇಳಿದರೂ ಬೆಂಗ್ಳೂರು ಅಳಿಯನಿಗೆ ಬೆಂಬಿಡದ ವಿವಾದ
Related image2
ಕೊಡಗು ಬೇಸಿಗೆ ಮಳೆ: ಸಿಡಿಲು ಬಡಿದು ಹೊತ್ತಿ ಉರಿದ ವಿದ್ಯುತ್ ಟ್ರಾನ್ಸ್ಫಾರ್ಮರ್
34
ದೈವಕ್ಕೆ ಅಪಮಾನ: ಎಫ್‌ಐಆರ್ ದಾಖಲು
Image Credit : Asianet News

ದೈವಕ್ಕೆ ಅಪಮಾನ: ಎಫ್‌ಐಆರ್ ದಾಖಲು

ಎಮ್ಮೆಮಾಡು ಗ್ರಾಮದ ಯುವಕರಾದ ಅಬ್ದುಲ್ ರಾಶಿದ್, ಹನೀಫ್, ಲತೀಫ್, ಮೊಹಮ್ಮದ್ ಪೈಸಲ್ ,ಶಕೀರ್ ಹಾಗೂ ಬಶೀರ್ ಎಂಬುವರ ವಿರುದ್ಧ ದೂರು ದಾಖಲಾಗಿದೆ.

ಶನಿವಾರ ರಾತ್ರಿ ಕೊರಗಜ್ಜ ದೈವದ ರೀತಿ ವೇಷ ಧರಿಸಿ ಎಳೆದೊಯ್ದು ಅವಮಾನ ಮಾಡಿರುವ ಯುವಕರು. ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಹಿಂದೂಗಳು, ಕೊರಗಜ್ಜನ ಭಕ್ತರ ಆಕ್ರೋಶಕ್ಕೆ ಗುರಿಯಾಗಿದೆ. ಇತ್ತ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೈವಾರಾಧಕರ ಸಂಘ ಮಡಿಕೇರಿ ಡಿವೈಎಸ್‌ಪಿಗೂ ದೂರು ಸಲ್ಲಿಸಿದೆ

44
ನಮ್ಮ ದೈವಗಳಿಗೆ ಪದೇಪದೆ ಅಪಮಾನವಾದ್ರೆ ಸುಮ್ನಿರೋಲ್ಲ: ಭಕ್ತರು ಎಚ್ಚರಿಕೆ
Image Credit : Asianet News

ನಮ್ಮ ದೈವಗಳಿಗೆ ಪದೇಪದೆ ಅಪಮಾನವಾದ್ರೆ ಸುಮ್ನಿರೋಲ್ಲ: ಭಕ್ತರು ಎಚ್ಚರಿಕೆ

ನಮ್ಮ ದೈವಗಳಿಗೆ ಪದೇ ಪದೇ ಅಪಮಾನ ಮಾಡಲಾಗುತ್ತಿದೆ. ಅಪಮಾನವಾದಾಗ ನಾವು ದೂರು ಕೊಡುತ್ತೇವೆ ಬಳಿಕ ಕಿಡಿಗೇಡಿಗಳ ಆ ಕ್ಷಣಕ್ಕೆ ಕ್ಷಮೆ ಕೇಳುತ್ತಾರೆ. ನಂತರ ಇದೇ ರೀತಿ ಅಪಮಾನ ಮಾಡುತ್ತಲೇ ಇರುತ್ತಾರೆ. ಇದಕ್ಕೆ ಕೊನೆ ಎಂದು. ಇನ್ನೊಮ್ಮೆ ಕೃತ್ಯವೆಸಗದ ಹಾಗೆ ಪೊಲೀಸರು ಕಠಿಣ ಕ್ರಮ ಜರುಗಿಸಬೇಕು. ಮುಂದೆ ಈ ರೀತಿ ಕೃತ್ಯ ನಡೆದರೆ ತೀವ್ರ ಹೋರಾಟ ನಡೆಸಬೇಕಾಗುತ್ತೆ ಎಂದು ಎಚ್ಚರಿಸಿದರು.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಕೊಡಗು
ವಿವಾದ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಆಧಾರಿತ ಹಾಜರಾತಿ! 'ನಿರಂತರ' ಯೋಜನೆಗೆ ಸರ್ಕಾರ ₹2.83 ಕೋಟಿ ಅನುದಾನ
Recommended image2
ಪೆಟ್ರೋಲ್ ಸುರಿದು ಹೊಲದಲ್ಲಿದ್ದ 37 ಕ್ವಿಂಟಲ್‌ ಮೆಣಸಿನಕಾಯಿ ರಾಶಿಗೆ ಕಿಡಿಗೇಡಿಗಳಿಂದ ಬೆಂಕಿ
Recommended image3
Photos: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ ಸೆರೆ
Related Stories
Recommended image1
ರಣವೀರ್‌​ಗೆ ದೈವ ಶಿಕ್ಷೆ: ಬೇಡ ಬೇಡ ಎಂದರೂ ದೈವದ ಅನುಕರಣೆ! ಕ್ಷಮೆ ಕೇಳಿದರೂ ಬೆಂಗ್ಳೂರು ಅಳಿಯನಿಗೆ ಬೆಂಬಿಡದ ವಿವಾದ
Recommended image2
ಕೊಡಗು ಬೇಸಿಗೆ ಮಳೆ: ಸಿಡಿಲು ಬಡಿದು ಹೊತ್ತಿ ಉರಿದ ವಿದ್ಯುತ್ ಟ್ರಾನ್ಸ್ಫಾರ್ಮರ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved