ಉಡುಪಿಯಲ್ಲಿ ಶ್ರೀಚಂದ್ರಮೌಳೀಶ್ವರ ದೇವಾಲಯದ ವಾರ್ಷಿಕ ರಥೋತ್ಸವ

First Published Dec 16, 2020, 3:58 PM IST

ಉಡುಪಿಯ ರಥಬೀದಿಯಲ್ಲಿರುವ ಶ್ರೀಚಂದ್ರಮೌಳೀಶ್ವರ ದೇವಾಲಯದ  ವಾರ್ಷಿಕ ರಥೋತ್ಸವ ಬುಧವಾರ ವೈಭದಿಂದ ಸಂಪನ್ನಗೊಂಡಿತು. ಪರ್ಯಾಯ ಅದಮಾರು ಪೀಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ನೂರಾರು ಮಂದಿ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉಡುಪಿಯ ಚಂದ್ರಮೌಳೀಶ್ವರ ದೇಗುಲದ ವೈಭವದ ರಥೋತ್ಸವ

ಉಡುಪಿಯ ಚಂದ್ರಮೌಳೀಶ್ವರ ದೇಗುಲದ ವೈಭವದ ರಥೋತ್ಸವ

ಪರ್ಯಾಯ ಅದಮಾರು ಪೀಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ನೂರಾರು ಮಂದಿ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪರ್ಯಾಯ ಅದಮಾರು ಪೀಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ನೂರಾರು ಮಂದಿ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವೈಭದಿಂದ ಸಂಪನ್ನಗೊಂಡ ಚಂದ್ರಮೌಳೀಶ್ವರ ರಥೋತ್ಸವ

ವೈಭದಿಂದ ಸಂಪನ್ನಗೊಂಡ ಚಂದ್ರಮೌಳೀಶ್ವರ ರಥೋತ್ಸವ

ಉಡುಪಿಯ ರಥಬೀದಿಯಲ್ಲಿರುವ ಶ್ರೀಚಂದ್ರಮೌಳೀಶ್ವರ ದೇವಾಲಯದ  ವಾರ್ಷಿಕ ರಥೋತ್ಸವ

ಉಡುಪಿಯ ರಥಬೀದಿಯಲ್ಲಿರುವ ಶ್ರೀಚಂದ್ರಮೌಳೀಶ್ವರ ದೇವಾಲಯದ  ವಾರ್ಷಿಕ ರಥೋತ್ಸವ

ಉಡುಪಿಯ ರಥೋತ್ಸವದಲ್ಲಿ ಸೇರಿದ್ದ ಭಕ್ತವೃಂದ

ಉಡುಪಿಯ ರಥೋತ್ಸವದಲ್ಲಿ ಸೇರಿದ್ದ ಭಕ್ತವೃಂದ

Today's Poll

ಎಷ್ಟು ಜನರೊಂದಿಗೆ ಆನ್‌ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?