MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಕ್ರೀಡೆ
• ವೀಡಿಯೋ
• ಮನರಂಜನೆ
• ಜೀವನಶೈಲಿ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ತಂತ್ರಜ್ಞಾನ
• ವಾಣಿಜ್ಯ
• Home
• Karnataka Districts
• ಅಯೋಧ್ಯೆ ರಾಮಮಂದಿರದ ಭೂಗರ್ಭಕ್ಕೆ ಉಡುಪಿ ಕೃಷ್ಣ ನಗರಿಯ ಮಣ್ಣು

ಅಯೋಧ್ಯೆ ರಾಮಮಂದಿರದ ಭೂಗರ್ಭಕ್ಕೆ ಉಡುಪಿ ಕೃಷ್ಣ ನಗರಿಯ ಮಣ್ಣು

ಜಗತ್ತಿನ ಕೋಟ್ಯಂತರ ಹಿಂದುಗಳ ಶತಕಗಳ ಕನಸು ಸಾಕಾರಗೊಂಡಿದ್ದು, ಅಯೋಧ್ಯೆಯಲ್ಲಿ ಆ .5 ರಂದು ನಡೆಯಲಿರುವ ಶಿಲಾನ್ಯಾಸ ಸಮಾರಂಭ  ನಡೆಯಲಿದೆ. ಸದ್ಯದಲ್ಲೇ ನಿರ್ಮಾಣಗೊಳ್ಳಲಿರುವ ಭವ್ಯ ಶ್ರೀ ರಾಮ ಮಂದಿರದ ಭೂಗರ್ಭ ಸೇರಲು ಶ್ರೀಕೃಷ್ಣ ನಗರಿ ರಜತಪೀಠಪುರದ ಪವಿತ್ರ ಮೃತ್ತಿಕೆ ಹೊರಟಿದೆ.

1 Min read
Suvarna News
Published : Jul 20 2020, 07:15 PM IST
Share this Photo Gallery
• FB
• TW
• Linkdin
• Whatsapp
17

ಕೋಟ್ಯಂತರ ಹಿಂದುಗಳ  ಕನಸು ಅಯೋಧ್ಯೆಯಲ್ಲಿ ಸದ್ಯದಲ್ಲೇ ನಿರ್ಮಾಣಗೊಳ್ಳಲಿರುವ ಭವ್ಯ ಶ್ರೀ ರಾಮ ಮಂದಿರದ ಭೂಗರ್ಭಕ್ಕೆ ಸೇರಿಸಲು ಶ್ರೀಕೃಷ್ಣನ ನಗರಿ ಉಡುಪಿಯಿಂದ ಪವಿತ್ರ ಮಣ್ಣು (ಮೃತ್ತಿಕೆ)ನ್ನು ಕಳುಹಿಸಿಕೊಡಲಾಗಿದೆ.

27

ಅಯೋಧ್ಯೆಯ ಸಂಕಲ್ಪಿತ ಮಂದಿರದ ತಳಭಾಗಕ್ಕೆ ದೇಶದ ನೂರಾರು ನದಿಗಳು , ಅನೇಕ ಪುಣ್ಯ ಕ್ಷೇತ್ರಗಳ ಪವಿತ್ರ ಮೃತ್ತಿಕೆಯನ್ನು ಸೇರಿಸಲು ವಿಶ್ವಹಿಂದುಪರಿಷತ್ ನಿರ್ಧರಿಸಿದೆ.

37

ಅದರಂತೆ ಕೃಷ್ಣ ನಗರಿ ಉಡುಪಿಯ ಪವಿತ್ರ ಮಣ್ಣಿಗೆ ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಶ್ರೀ ಕೃಷ್ಣನ ಗಂಧ ಪ್ರಸಾದ , ನಿರ್ಮಾಲ್ಯವಿಟ್ಟು ಮಂಗಳಾರತಿ ಬೆಳಗಿ ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ಅತ್ಯಂತ ಯಶಸ್ವಿಯಾಗಿ ನಡೆದು ಲೋಕಕಲ್ಯಾಣವಾಗಲಿ ಎಂದು ಪ್ರಾರ್ಥಿಸಿ ವಿಹಿಂಪ ದ ಉಡುಪಿಯ ಪ್ರಮುಖರಿಗೆ ಸೋಮವಾರ ಹಸ್ತಾಂತರಿಸಿದರು .

47

ಸ್ವಾಮೀಜಿಯವರಿಂದ ಮೃತ್ತಿಕೆಯನ್ನು ಸ್ವೀಕರಿಸಿದ ಬಳಿಕ ಕಾರ್ಯಕರ್ತರು ರಥಬೀದಿಯಲ್ಲಿ ರಾಮನಾಮ ಸ್ಮರಣೆಯೊಂದಿಗೆ ಪ್ರದಕ್ಷಿಣೆ ಬಂದು ಶ್ರೀ ಮದನಂತೇಶ್ವರ ದೇವಳಕ್ಕೆ ತೆರಳಿ ಅಲ್ಲಿ ಶ್ರೀ ದೇವರ ಪ್ರಸಾದವನ್ನೂ ಸೇರಿಸಿ , ಅರ್ಚಕರ ಮೂಲಕ ಪ್ರಾರ್ಥನೆ ಸಲ್ಲಿಸಿದರು .ಬಳಿಕ ಹಿತ್ತಾಳೆಯ ಕರಂಡಕದಲ್ಲಿ ಮೃತ್ತಿಕೆಯನ್ನು ತುಂಬಿಸಿ ಕಳಿಸಿಕೊಟ್ಟರು.

57

67

ಉಡುಪಿ ಮಾತ್ರವಲ್ಲದೆ ದಕ್ಷಿಣ ಭಾರತದ ಅನೇಕ ಕ್ಷೇತ್ರಗಳ ಹಾಗೂ ನದಿಗಳ ಮೃತ್ತಿಕೆಯನ್ನು ಸಂಗ್ರಹಿಸಲಾಗುತ್ತಿದೆ . ಇವೆಲ್ಲವನ್ನೂ ಆಗಸ್ಟ್ 5 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವ ಸಂದರ್ಭದಲ್ಲಿ ಮಂದಿರದ ಜಾಗದಲ್ಲಿ ಭೂಮಿಗೆ ಅರ್ಪಿಸಲಿದ್ದಾರೆ .

77

ಚಾತುರ್ಮಾಸ್ಯ ವ್ರತದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಆ .5 ರಂದು ನಡೆಯಲಿರುವ ಶಿಲಾನ್ಯಾಸ ಸಮಾರಂಭದಲ್ಲಿ ಪೇಜಾವರ ಶ್ರೀಗಳು ಭಾಗವಹಿಸುತ್ತಿಲ್ಲ ಎಂದು ಮಠದ ಪ್ರಕಟಣೆ ತಿಳಿಸಿದೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved