ಭಗವಂತನಿಗೆ ವಿಶೇಷ ಪೂಜೆ ಸಲ್ಲಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಸುರೇಶ ಅಂಗಡಿ

First Published Jun 1, 2020, 3:57 PM IST

ಬೆಳಗಾವಿ(ಜೂ.01): ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಇಂದು(ಸೋಮವಾರ) ಹುಟ್ಟುಹಬ್ಬದ ಸಂಭ್ರಮ. ಹೀಗಾಗಿ ಹುಟ್ಟುಹಬ್ಬದ ಅಂಗವಾಗಿ ಕುಟುಂಬ ಸಮೇತರಾಗಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನಕ್ಕೆ ತೆರಳಿ, ದೇವರ ದರುಶನ ಪಡೆದು ಸರಳವಾಗಿ ಬರ್ತ್‌ಡೇ ಅಚರಿಸಿಕೊಂಡಿದ್ದಾರೆ.