ಚಾಮುಂಡಿ ಬೆಟ್ಟದಲ್ಲಿ 196 ಅಂಗಡಿ ಮಳಿಗೆ, ಕಾಮಗಾರಿ ವೀಕ್ಷಿಸಿದ ಸಚಿವ

First Published 28, Feb 2020, 2:08 PM

ಮೈಸೂರು ಚಾಮುಂಡಿ ಬೆಟ್ಟಕ್ಕೆ ವಸತಿ ಸಚಿವ ವಿ. ಸೋಮಣ್ಣ ಭೇಟಿ ನೀಡಿದ್ದು, ಜಿಲ್ಲಾಡಳಿತ ನಿರ್ಮಾಣ ಮಾಡುತ್ತಿರುವ ಅಂಗಡಿ ಮಳಿಗೆ ಕಾಮಗಾರಿ ಪರಿಶೀಲಿಸಿದ್ದಾರೆ. ಸಂಸದ ಪ್ರತಾಪ್‌ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಪಾಲಿಕೆ ಆಯುಕ್ತರ ಸಮ್ಮುಖದಲ್ಲಿ ಪರಿಶೀಲನೆ ನಡೆಸಿರುವ ಫೋಟೋಸ್ ಇಲ್ಲಿವೆ.

ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ವಸತಿ ಸಚಿವ ಸೋಮಣ್ಣ ಅವರು ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ.

ಕಾಮಗಾರಿ ಕುರಿತು ಅಧಿಕಾರಿಗಳೊಂದಿಗೆ ಸಚಿವರು ಚರ್ಚಿಸುತ್ತಿರುವುದು

ಜಿಲ್ಲಾಡಳಿತ ನಿರ್ಮಾಣ ಮಾಡುತ್ತಿರುವ ಅಂಗಡಿ ಮಳಿಗೆ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ.  ಬಹುಮಹಡಿ ಪಾರ್ಕಿಂಗ್ ಸಮೀಪದಲ್ಲೆ ಸಾಮೂಹಿಕ ಅಂಗಡಿ ಮಳಿಗೆ ನಿರ್ಮಾಣವಾಗುತ್ತಿದೆ.

ನೂತನವಾಗಿ 196 ಅಂಗಡಿ ಮಳಿಗೆ ನಿರ್ಮಾಣವಾಗುತ್ತಿದೆ.

ಸಂಸದ ಪ್ರತಾಪ್‌ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಪಾಲಿಕೆ ಆಯುಕ್ತರ ಸಮ್ಮುಖದಲ್ಲಿ ಪರಿಶೀಲನೆ ನಡೆಸಲಾಗಿದೆ. ಇನ್ನೊಂದು ತಿಂಗಳಲ್ಲಿ ಕೆಲಸ ಮುಗಿಸುವಂತೆ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ.

ಕಾಮಗಾರಿಗಳನ್ನು ಸಂಪೂರ್ಣಗೊಳಿಸಲು  ಮಾರ್ಚ್ 30ರ ತನಕ ಅಧಿಕಾರಿಗಳಿಗೆ ಡೆಡ್ ಲೈನ್ನೀಡಲಾಗಿದೆ

loader