MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Today's Horoscope in Kannada
Mandya Jaggery Price
Bengaluru Garden City
Bengaluru Fake Medicine Racket
Karnataka-Tamil Nadu Border
Karnataka IAS Officer Missing
Pakistan-based Gang Doddaballapur
NICE Road Toll
Bhadra Irrigation Project
Minister B Nagendra
Valmiki Corporation Scam
BJP vs Minister B Nagendra
Bengaluru Airport Metro
Mysuru Chamundeshwari Temple Priest
Kabini Dam Water Level
  • Home
  • Karnataka Districts
  • ಕಾರ್‌, ಸರ್ಕಾರಿ ಬಸ್, ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಲಾರಿ: ರಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ

ಕಾರ್‌, ಸರ್ಕಾರಿ ಬಸ್, ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಲಾರಿ: ರಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರದಲ್ಲಿ ನಿಯಂತ್ರಣ ತಪ್ಪಿದ ಲಾರಿಯೊಂದು ಕಾರ್, ಸರ್ಕಾರಿ ಬಸ್ ಹಾಗೂ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

1 Min read
Author : Mahmad Rafik
Published : Apr 19 2026, 11:28 AM IST
Share this Photo Gallery
  • FB
  • TW
  • Linkdin
  • Whatsapp
15
ಭೀಕರ ಸರಣಿ ಅಪಘಾತ
Image Credit : Asianet News

ಭೀಕರ ಸರಣಿ ಅಪಘಾತ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಲಾರಿಯೊಂದು ಕಾರ್, ಸರ್ಕಾರಿ ಬಸ್ ಮತ್ತು ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಬೆಳ್ಳುಳ್ಳಿ ಲಾರಿ
Image Credit : Asianet News

ಬೆಳ್ಳುಳ್ಳಿ ಲಾರಿ

ಬೆಳ್ಳುಳ್ಳಿ ತುಂಬಿಕೊಂಡು ಹರಿಯಾಣದಿಂದ ಬಂದ ಲಾರಿಯೊಂದು ನಿಯಂತ್ರಣ ತಪ್ಪಿ ಮೊದಲಿಗೆ ಕಾರ್‌ಗೆ ಡಿಕ್ಕಿ ಹೊಡೆದಿದೆ. ನಂತ್ರ ಸರ್ಕಾರಿ ಬಸ್ ಹಾಗೂ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಲಾರಿ ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಅಪಘಾತದ ತೀವ್ರತೆ ಹೆಚ್ಚಾಗಿದೆ.

Related Articles

Related image1
ಮೂಗಿನೊಳಗೆ ಸಿಲುಕಿದ ಯುವತಿ ಮೂಗುತಿ; ಅಗ್ನಿಶಾಮಕದಳದ ಸಿಬ್ಬಂದಿಯಿಂದ ಯಶಸ್ವಿ ಆಪರೇಷನ್!
Related image2
ಮಲವಿಸರ್ಜನೆಗೆ ತೆರಳಿದಾಗ ಅತಿ ಆಯಾಸದಿಂದ 10 ವರ್ಷದ ಸ್ಮರಣ ಶಕ್ತಿ ಕಳೆದುಕೊಂಡ ಮಹಿಳೆ
35
ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ
Image Credit : Asianet News

ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹೊಸಪೇಟೆಯಿಂದ ಚಿತ್ರದುರ್ಗದತ್ತ ತೆರಳುತ್ತಿದ್ದ ಸರ್ಕಾರಿ ಬಸ್‌ಗೆ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಸುಮಾರು 25 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

45
ಹೆದ್ದಾರಿ ದುರಸ್ತಿ
Image Credit : Asianet News

ಹೆದ್ದಾರಿ ದುರಸ್ತಿ

ಈ ಅಪಘಾತ ಸಂಭವಿಸಿದ ಸ್ಥಳದಲ್ಲಿ ಹೆದ್ದಾರಿ ದುರಸ್ತಿ ಹಾಗೂ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಒಂದೇ ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದೇ ಕಾರಣದಿಂದ ಅಪಘಾತ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

ಇದನ್ನೂ ಓದಿ: Mysuru: ಅವನನ್ನ ಕೊಂದು ಬಿಡು, ಇಬ್ಬರು ಚೆನ್ನಾಗಿರೋಣ; ಗಂಡನ ಉಸಿರು ನಿಲ್ಲಿಸಿ ಜೈಲು ಸೇರಿದ ಪತ್ನಿ

55
ಸುಮಾರು ಮೂರು ಕಿಲೋ ಮೀಟರ್ ಟ್ರಾಫಿಕ್ ಜಾಮ್
Image Credit : Asianet News

ಸುಮಾರು ಮೂರು ಕಿಲೋ ಮೀಟರ್ ಟ್ರಾಫಿಕ್ ಜಾಮ್

ಅಪಘಾತದ ಪರಿಣಾಮವಾಗಿ ಹೆದ್ದಾರಿಯಲ್ಲಿ ಎರಡೂ ಬದಿಗಳಲ್ಲಿ ಸುಮಾರು ಮೂರು ಕಿಲೋ ಮೀಟರ್‌ವರೆಗೆ ಸಂಚಾರ ದಟ್ಟಣೆ ಉಂಟಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದು, ಟ್ರಾಫಿಕ್ ತಿಳಿಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಿದ್ದಾರೆ.

ಇದನ್ನೂ ಓದಿ: Bengaluru: 50 ಮಹಿಳೆಯರೊಂದಿಗೆ ದೈಹಿಕ ಸಂಪರ್ಕ? ಉದ್ಯಮಿ ಕೃಪಲಾನಿ ಕರಾಳ ಮುಖ ಬಯಲು!

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ವಿಜಯನಗರ
ಅಪಘಾತ

Latest Videos
Recommended Stories
Recommended image1
ರಾಜ್ಯದಲ್ಲಿ ಮಳೆ ತೀವ್ರ ಕೊರತೆ ಹಿನ್ನೆಲೆ, ಮಳೆಗಾಗಿ ದೇವರ ಮೊರೆ ಹೋದ ರಾಜ್ಯ ಸರ್ಕಾರ
Recommended image2
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಮತ್ತೆ ಜೋರು ಮಳೆ ಸುರಿಯುವ ನಿರೀಕ್ಷೆ!
Recommended image3
ಮಂಡ್ಯದಲ್ಲಿ ಬೆಲ್ಲ ಕ್ವಿಂಟಾಲ್‌ಗೆ ₹6740ಗೆ ಹರಾಜು: ಐತಿಹಾಸಿಕ ದಾಖಲೆ, ದರ ಏರಿಕೆಗೆ ಕಾರಣ ಏನು?
Related Stories
Recommended image1
ಮೂಗಿನೊಳಗೆ ಸಿಲುಕಿದ ಯುವತಿ ಮೂಗುತಿ; ಅಗ್ನಿಶಾಮಕದಳದ ಸಿಬ್ಬಂದಿಯಿಂದ ಯಶಸ್ವಿ ಆಪರೇಷನ್!
Recommended image2
ಮಲವಿಸರ್ಜನೆಗೆ ತೆರಳಿದಾಗ ಅತಿ ಆಯಾಸದಿಂದ 10 ವರ್ಷದ ಸ್ಮರಣ ಶಕ್ತಿ ಕಳೆದುಕೊಂಡ ಮಹಿಳೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved