ರಾಷ್ಟ್ರೀಯ ಪವರ್ ಲಿಫ್ಟಿಂಗ್ : ಉಡುಪಿಯ ವಿಶ್ವನಾಥ ಗಾಣಿಗ ಸಾಧನೆ

First Published Feb 24, 2021, 10:28 AM IST

ನ್ಯಾಷನಲ್ ಪವರ್ ಲಿಫ್ಟಿಂಗ್ ಚಾಂಪಿಯನ್ಷಿಪ್ 2021 ರಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ಕುಂದಾಪುರ ತಾಲೂಕಿನ ಬಾಳಿಕೆರೆ ವಿಶ್ವನಾಥ್ ಭಾಸ್ಕರ್ ಗಾಣಿಗ ಅವರು 93 ಕೆಜಿ ದೇಹತೂಕ ವಿಭಾಗದಲ್ಲಿ 3 ಚಿನ್ನದ ಗಳಿಸಿದ್ದಾರೆ.