ಅಂಜನಾದ್ರಿ ಬೆಟ್ಟ: 705 ಅಡಿ ಎತ್ತರದ ಆಂಜನೇಯ ಮೂರ್ತಿ ಶಿಲೆಗೆ ಪೇಜಾವರ ಶ್ರೀ ಪೂಜೆ
ಗಂಗಾವತಿ(ನ.21): ತಾಲೂಕಿನ ಅಂಜನಾದ್ರಿ ಪರ್ವತದ ಬಳಿ ಹನುಮ ಜನ್ಮ ಭೂಮಿ ಟ್ರಸ್ವ್ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ 215 ಮೀಟರ್ ಎತ್ತರದ ಆಂಜನೇಯ ಮೂರ್ತಿ ನಿರ್ಮಾಣದ ಶಿಲೆಗಳಿಗೆ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ಪೂಜೆ ಸಲ್ಲಿಸಿದ್ದಾರೆ.
14

<p>ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟ </p>
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟ
24
<p>ಹಂಪಿ ಸಮೀಪದ ಕಿಷ್ಕಿಂದೆ ಅಂದರೆ ಅಂಜನಾದ್ರಿ ಪರ್ವತದ ಬಳಿ 1200 ಕೋಟಿ ರೂ. ವೆಚ್ಚದಲ್ಲಿ 705 ಅಡಿ ಎತ್ತರದ ಹನುಮಾನ್ ವಿಗ್ರಹ ನಿರ್ಮಿಸಲು ಉದ್ದೇಶಿಸಲಾಗಿದೆ.</p>
ಹಂಪಿ ಸಮೀಪದ ಕಿಷ್ಕಿಂದೆ ಅಂದರೆ ಅಂಜನಾದ್ರಿ ಪರ್ವತದ ಬಳಿ 1200 ಕೋಟಿ ರೂ. ವೆಚ್ಚದಲ್ಲಿ 705 ಅಡಿ ಎತ್ತರದ ಹನುಮಾನ್ ವಿಗ್ರಹ ನಿರ್ಮಿಸಲು ಉದ್ದೇಶಿಸಲಾಗಿದೆ.
34
<p>ಈ ಸಂದರ್ಭದಲ್ಲಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು, ಟ್ರಸ್ಟ್‌ನ ಶ್ರೀ ಗೋವಿಂದ ಸರಸ್ವತಿ ಸ್ವಾಮೀಜಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. </p>
ಈ ಸಂದರ್ಭದಲ್ಲಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು, ಟ್ರಸ್ಟ್‌ನ ಶ್ರೀ ಗೋವಿಂದ ಸರಸ್ವತಿ ಸ್ವಾಮೀಜಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
44
<p>215 ಮೀಟರ್ ಎತ್ತರದ ಆಂಜನೇಯ ಮೂರ್ತಿ ನಿರ್ಮಾಣದ ಶಿಲೆಗಳಿಗೆ ಪೂಜೆ ಸಲ್ಲಿಸಿದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು </p>
215 ಮೀಟರ್ ಎತ್ತರದ ಆಂಜನೇಯ ಮೂರ್ತಿ ನಿರ್ಮಾಣದ ಶಿಲೆಗಳಿಗೆ ಪೂಜೆ ಸಲ್ಲಿಸಿದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು
Latest Videos