MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಕ್ರೀಡೆ
• ವೀಡಿಯೋ
• ಮನರಂಜನೆ
• ಜೀವನಶೈಲಿ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ತಂತ್ರಜ್ಞಾನ
• ವಾಣಿಜ್ಯ
• Home
• Karnataka Districts
• ಲಾಕ್‌ಡೌನ್: ವಾಟ್ಸಾಪ್ ಗ್ರೂಪ್ ಮಾಡಿ ಬಡವರಿಗೆ ಮನೆ ಕಟ್ಟಿದ ಯುವಕರು..! ಇಲ್ಲಿವೆ ಫೋಟೋಸ್

ಲಾಕ್‌ಡೌನ್: ವಾಟ್ಸಾಪ್ ಗ್ರೂಪ್ ಮಾಡಿ ಬಡವರಿಗೆ ಮನೆ ಕಟ್ಟಿದ ಯುವಕರು..! ಇಲ್ಲಿವೆ ಫೋಟೋಸ್

ಲಾಕ್ ಡೌನ್ ಸಮಯದಲ್ಲಿ ಎಲ್ಲರೂ ಮನೆಯೊಳಗಿದ್ದು ಆರೋಗ್ಯ ಮತ್ತು ಭವಿಷ್ಯದ ಚಿಂತೆಯಲ್ಲಿದ್ರೆ ಅಲ್ಲೊಂದು ಯುವಕರ ಗುಂಪು ಮತ್ತೊಬ್ಬರ ಬದುಕು ಕಟ್ಟುವ ಕೆಲಸ ಮಾಡಿದೆ. ಇಲ್ಲಿವೆ ಫೋಟೋಸ್

2 Min read
Kannadaprabha News | Asianet News
Published : May 26 2020, 11:29 AM IST| Updated : May 26 2020, 11:55 AM IST
Share this Photo Gallery
• FB
• TW
• Linkdin
• Whatsapp
113

ಸವಣೂರು ಗ್ರಾಮ ಪಂಚಾಯತ್‌ನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕದ ಮಾಣಿ ಎಂಬವರ ಮಗಳು ಸುಂದರಿ ಅವರು ತನ್ನ ಮಕ್ಕಳಾದ ಆಶಾ,ಧನ್ವಿ,ಸನತ್ ಜತೆ ಸಣ್ಣ ಟರ್ಪಾಲ್ ಕಟ್ಟಿದ ಜೋಪಡಿಯಲ್ಲಿ ವಾಸವಾಗಿದ್ದಾರೆ.

213

ಕಟ್ಟಿಗೆ ದಾಸ್ತಾನಿನಂತಿರುವ ಸಣ್ಣ ಮನೆ, ಅಡುಗೆ ಕೋಣೆಯಿಂದ ಹಿಡಿದು ಎಲ್ಲವೂ ಅದರಲ್ಲಿಯೇ ನಡೆಯಬೇಕು. ಮಳೆ ಬಂದರೆ ಸೋರುವ ಮೇಲ್ಛಾವಣಿ, ಭದ್ರತೆ ಇಲ್ಲವೇ ಇಲ್ಲ ಇಂತಹ ಅಸಹಾಯಕ ಸ್ಥಿತಿಯಲ್ಲಿಯೇ ಜೀವನ ಕಳೆಯುತ್ತಿದೆ.

313

ಲಾಕ್‌ಡೌನ್ ಸಂಧರ್ಭದಲ್ಲಿ ಇಲ್ಲಿನ ಯುವಕ ಮಂಡಲ ಹಾಗೂ ಸೇವಾ ಭಾರತಿ ವತಿಯಿಂದ ಆಹಾರದ ಕಿಟ್ ಕೊಡುವ ಸಂಧರ್ಭದಲ್ಲಿ ಇವರ ದಯನೀಯ ಸ್ಥಿತಿ ಕಂಡು, ಈ ಮಳೆಗಾಲದಲ್ಲಿ ಈ ಮನೆಯಲ್ಲಿರುವುದು ಕಷ್ಟಕರ ಎಂಬುದನ್ನು ಅರಿತು ಮನೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದರು.

413

ಇವರ ಮನೆಯ ದಾಖಲೆ ಪತ್ರಗಳು ಸರಿಯಿಲ್ಲದ ಕಾರಣ ಸರಕಾರದ ನಿವೇಶನವೂ ದೊರಕಿರಲಿಲ್ಲ.ಇದಕ್ಕಾಗಿ ವಾಟ್ಸಾಪ್ ನಲ್ಲಿ ಕಟ್ಟೋಣ ಬಾಳಿಗೊಂದು ಸೂರು ಎಂಬ ಗುಂಪು ರಚಿಸಿ,ದಾನಿಗಳನ್ನು ಸೇರಿಸಿ,ಯುವಕ ಮಂಡಲಗಳ ಸದಸ್ಯರನ್ನು ಸೇರಿಸಿ ಕಾರ್ಯೋನ್ಮುಖರಾದರು.

513

ಲಾಕ್‌ಡೌನ್ ಸಂಧರ್ಭದಲ್ಲಿ ಇಲ್ಲಿನ ಯುವಕ ಮಂಡಲ ಹಾಗೂ ಸೇವಾ ಭಾರತಿ ವತಿಯಿಂದ ಆಹಾರದ ಕಿಟ್ ಕೊಡುವ ಸಂಧರ್ಭದಲ್ಲಿ ಇವರ ದಯನೀಯ ಸ್ಥಿತಿ ಕಂಡು, ಈ ಮಳೆಗಾಲದಲ್ಲಿ ಈ ಮನೆಯಲ್ಲಿರುವುದು ಕಷ್ಟಕರ ಎಂಬುದನ್ನು ಅರಿತು ಮನೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದರು.

ಲಾಕ್‌ಡೌನ್ ಸಂಧರ್ಭದಲ್ಲಿ ಇಲ್ಲಿನ ಯುವಕ ಮಂಡಲ ಹಾಗೂ ಸೇವಾ ಭಾರತಿ ವತಿಯಿಂದ ಆಹಾರದ ಕಿಟ್ ಕೊಡುವ ಸಂಧರ್ಭದಲ್ಲಿ ಇವರ ದಯನೀಯ ಸ್ಥಿತಿ ಕಂಡು, ಈ ಮಳೆಗಾಲದಲ್ಲಿ ಈ ಮನೆಯಲ್ಲಿರುವುದು ಕಷ್ಟಕರ ಎಂಬುದನ್ನು ಅರಿತು ಮನೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದರು.

ಲಾಕ್‌ಡೌನ್ ಸಂಧರ್ಭದಲ್ಲಿ ಇಲ್ಲಿನ ಯುವಕ ಮಂಡಲ ಹಾಗೂ ಸೇವಾ ಭಾರತಿ ವತಿಯಿಂದ ಆಹಾರದ ಕಿಟ್ ಕೊಡುವ ಸಂಧರ್ಭದಲ್ಲಿ ಇವರ ದಯನೀಯ ಸ್ಥಿತಿ ಕಂಡು, ಈ ಮಳೆಗಾಲದಲ್ಲಿ ಈ ಮನೆಯಲ್ಲಿರುವುದು ಕಷ್ಟಕರ ಎಂಬುದನ್ನು ಅರಿತು ಮನೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದರು.

613

713

ಮನೆ ಕಟ್ಟುವ ಕಾರ್ಯದಲ್ಲಿ ನಿರತರಾಗಿರುವ ತಂಡದ ಸದಸ್ಯರು

813

ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಚೆನ್ನಾವರ ಅಭ್ಯುದಯ ಯುವಕ ಮಂಡಲ ಮತ್ತು ಮಂಜುನಾಥನಗರ ವಿವೇಕಾನಂದ ಯುವಕ ಮಂಡಲ ವಾಟ್ಸಪ್ ಗ್ರೂಪ್ ರಚಿಸಿ ದಾನಿಗಳ ನೆರವಿನ ಜೊತೆಗೆ ಶ್ರಮದಾನದ ಮೂಲಕ ಬಡ ಕುಟುಂಬವೊಂದಕ್ಕೆ ಮನೆ ಕಟ್ಟಿ ಮಾದರಿಯಾಗಿದ್ದಾರೆ.

913

ಈ ಎರಡು ಯುವಕ ಮಂಡಲದ ಸದಸ್ಯರು ಶ್ರಮದಾನ ನಡೆಸುವ ಮೂಲಕ ಅಸಹಾಯಕ ಕುಟುಂಬವೊಂದಕ್ಕೆ ಆಸರೆಯಾಗಿ ಸುಮಾರು 2.5 ಲಕ್ಷ ರೂ. ವೆಚ್ಚದಲ್ಲಿ ಮನೆಯೊಂದನ್ನು ನಿರ್ಮಿಸಿ ಹಸ್ತಾಂತರಿಸಲು ಸಿದ್ಧತೆ ನಡೆಸಿದ್ದಾರೆ.

1013

ಇದೀಗ ಮನೆ ನಿರ್ಮಾಣದ ಕಾರ್ಯ ಮುಕ್ತಾಯ ಹಂತಕ್ಕೆ ತಲುಪಿದೆ.

1113

ಗ್ರಾ.ಪಂ.ನ ಕುಡಿಯುವ ನೀರಿನ ಸಂಪರ್ಕ ಬಿಟ್ಟರೆ ಬೇರೆ ಯಾವುದೇ ನೀರಿನಾಶ್ರಯ ಇಲ್ಲದಿರುವುದರಿಂದ ಪುತ್ತೂರು ತಾ.ಪಂ.ಕಾರ್ಯನಿರ್ವಾಹಣಾಧಿಕಾರಿ‌ ನವೀನ್ ಭಂಡಾರಿ ಅವರು ಉದ್ಯೋಗ ಖಾತರಿ ಯೋಜನೆಯ ಮೂಲಕ ಬಾವಿ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದರು.

1213

ಜೂ.5 ರೊಳಗೆ ಮನೆ ನಿರ್ಮಾಣ ಪೂರ್ಣಗೊಳಿಸಿ‌ ಕುಟುಂಬಕ್ಕೆ ಹಸ್ತಾಂತರ ಮಾಡುವ ಇರಾದೆ ಈ ತಂಡಕ್ಕೆ ಇದೆ.

1313

ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಸಮೀಪದಲ್ಲಿ ನಿರ್ಗತಿಕ ಕುಟುಂಬವೊಂದಕ್ಕೆ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಸದಸ್ಯ ಸತೀಶ್ ಅಂಗಡಿಮೂಲೆ,ಸಾಮಾಜಿಕ ಕಾರ್ಯಕರ್ತ,ವಿದ್ಯುತ್ ಗುತ್ತಿಗೆದಾರ ಸುಬ್ರಾಯ ಗೌಡ ಅವರ ನೇತೃತ್ವದಲ್ಲಿ ಚೆನ್ನಾವರ ಅಭ್ಯುದಯ ಯುವಕ ಮಂಡಲ ಮತ್ತು ಮಂಜುನಾಥನಗರ ವಿವೇಕಾನಂದ ಯುವಕ ಮಂಡಲ ಇದರ ಸಹಭಾಗಿತ್ವದಲ್ಲಿ ಮನೆ ನಿರ್ಮಾಣ ಮಾಡುವ ಮೂಲಕ ಮಾದರಿ ಕಾರ್ಯ ಮಾಡಿದ್ದಾರೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Related Stories
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved