ಬೆಳಗಾವಿ: ಆರೋಗ್ಯ ಕೇಂದ್ರದಲ್ಲೇ ಮಹಿಳಾ ಸಿಬ್ಬಂದಿಯಿಂದ ಭರ್ಜರಿ ಎಣ್ಣೆ ಪಾರ್ಟಿ..!
ಬೆಳಗಾವಿ(ಮಾ.19): ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಬ್ಬರು ಮಹಿಳಾ ಸಿಬ್ಬಂದಿ ಧೂಮಪಾನ, ಮದ್ಯಪಾನ ಮಾಡಿದ್ದಾರೆ ಎನ್ನಲಾದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
18

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮ

28

ಶಿಂಧಿಕುರಬೇಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಎಣ್ಣೆ ಹೊಡೆದು, ಸಿಗರೇಟ್ ಸೇದಿ ಭರ್ಜರಿ ಪಾರ್ಟಿ ಮಾಡಿದ ಡಿ ಗ್ರೂಪ್ ಸಿಬ್ಬಂದಿ ಸಾರಿಕಾ, ಗುತ್ತಿಗೆ ಆಧಾರದ ಸ್ಟಾಫ್ ನರ್ಸ್ ಶೈಲಾ

38

ಆಸ್ಪತ್ರೆಯಲ್ಲೇ ಸಿಗರೇಟ್ ಸೇದಿ, ಮದ್ಯ ಸೇವಿಸಿ ಪಾರ್ಟಿ ಮಾಡಿದ ಫೋಟೋ ವೈರಲ್

48

ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಸ್ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಸ್ ವೈರಲ್
58

ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಪ್ರಾಥಮಿಕ ಆರೋಗ್ಯ ಕೇಂದ್ರ

68

ಮದ್ಯದ ನಶೆಯಲ್ಲಿಯೇ ಸ್ಟಾಫ್ ನರ್ಸ್ ಚಿಕಿತ್ಸೆ ನೀಡ್ತಾರೆ ಎಂದು ಆರೋಪ

78

ಆಸ್ಪತ್ರೆಯಲ್ಲೇ ಧೂಮಪಾನ, ಮದ್ಯಪಾನ ಮಾಡಿದ್ದಕ್ಕೆ ಸಾರ್ವಜನಿಕರ ತೀವ್ರ ಆಕ್ರೋಶ

88

ಇಬ್ಬರೂ ಮಹಿಳಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಗ್ರಹ

Latest Videos