MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Today's Horoscope in Kannada
Mandya Jaggery Price
Bengaluru Garden City
Bengaluru Fake Medicine Racket
Karnataka-Tamil Nadu Border
Karnataka IAS Officer Missing
Pakistan-based Gang Doddaballapur
NICE Road Toll
Bhadra Irrigation Project
Minister B Nagendra
Valmiki Corporation Scam
BJP vs Minister B Nagendra
Bengaluru Airport Metro
Mysuru Chamundeshwari Temple Priest
Kabini Dam Water Level
  • Home
  • Karnataka Districts
  • ಸಿಪಿಐ ವೀರಣ್ಣ ದೊಡ್ಡಮನಿ ಲೋಕಾಯುಕ್ತ ಬಲೆಗೆ: 1 ಲಕ್ಷ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಅರೆಸ್ಟ್!

ಸಿಪಿಐ ವೀರಣ್ಣ ದೊಡ್ಡಮನಿ ಲೋಕಾಯುಕ್ತ ಬಲೆಗೆ: 1 ಲಕ್ಷ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಅರೆಸ್ಟ್!

Corruption" ಯಾದಗಿರಿ ಜಿಲ್ಲೆಯ ಗುರುಮಠಕಲ್ ಸಿಪಿಐ ವೀರಣ್ಣ ಎಸ್‌. ದೊಡ್ಡಮನಿ 1 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ.

1 Min read
Author : Mahmad Rafik
Published : May 09 2026, 08:46 AM IST
Share this Photo Gallery
  • FB
  • TW
  • Linkdin
  • Whatsapp
13
ಯಾದಗಿರಿ: 1 ಲಕ್ಷ ಲಂಚ ಪಡೆಯುತ್ತಿದ್ದ ಸಿಪಿಐ ವೀರಣ್ಣ ಲೋಕಾಯುಕ್ತ ವಶಕ್ಕೆ.
Image Credit : Asianet News

ಯಾದಗಿರಿ: 1 ಲಕ್ಷ ಲಂಚ ಪಡೆಯುತ್ತಿದ್ದ ಸಿಪಿಐ ವೀರಣ್ಣ ಲೋಕಾಯುಕ್ತ ವಶಕ್ಕೆ.

ಸುಮಾರು 1 ಲಕ್ಷ ರೂಪಾಯಿ ಪಡೆಯುತ್ತಿರುವ ಸಂದರ್ಭದಲ್ಲಿ ಗುರುಮಠಕಲ್ ಸಿಪಿಐ ವೀರಣ್ಣ ಎಸ್‌. ದೊಡ್ಡಮನಿ ಎಂಬವರನ್ನು ಲೋಕಾಯಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣವೊಂದರಲ್ಲಿ ಆರೋಪಿಗಳನ್ನು ಬಂಧಿಸಲು ವೀರಣ್ಣ ದೊಡ್ಡಮನಿ ಬೇಡಿಕೆ ಇರಿಸಿರುವ ಆರೋಪ ಕೇಳಿ ಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
23
ಲಂಚಕ್ಕೆ ಬೇಡಿಕೆ
Image Credit : Asianet News

ಲಂಚಕ್ಕೆ ಬೇಡಿಕೆ

ವೀರಣ್ಣ ಎಸ್.ದೊಡ್ಡಮನಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಬಗ್ಗೆ ಆರೋಪಿಸಿ ಆನಂದ್ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಶುಕ್ರವಾರ ರಾತ್ರಿ ಗುರುಮಠಕಲ್ ಪಟ್ಟಣದ ಸಿಪಿಐ ಕ್ವಾಟರ್ಸ್‌ನಲ್ಲಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Related Articles

Related image1
8 ವರ್ಷ ಪ್ರೀತಿ, 3 ಗರ್ಭಪಾತ, 35 ಲಕ್ಷ; ಮಹಿಳಾ ಪೇದೆಯಿಂದ ಯಾದಗಿರಿ PSIಗೆ ಲವ್ ದೋಖಾ ಆರೋಪ?
Related image2
ಯಾದಗಿರಿ ಖಾಸಗಿ ಬಸ್ ಅಗ್ನಿ ದುರಂತ: 20 ಜೀವ ಉಳಿಸಿದ ಆಪದ್ಬಾಂಧವ ಉಮೇಶ್ ಬಿರಾದಾರ್ ಕಥೆ
33
ಲೋಕಾಯುಕ್ತ ವಶಕ್ಕೆ
Image Credit : Asianet News

ಲೋಕಾಯುಕ್ತ ವಶಕ್ಕೆ

ಸದ್ಯ ಲೋಕಾಯುಕ್ತ ಪೊಲೀಸರು ವೀರಣ್ಣ ಎಸ್. ದೊಡ್ಡಮನಿ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಲೋಕಾಯುಕ್ತ ಡಿವೈಎಸ್‌ಪಿ ಜೆ.ಹೆಚ್. ಇನಾಮದಾರ, ಪಿಐ ಸಿದ್ದರಾಯ ಬೆಳ್ಳೂರಗಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಯಾದಗಿರಿ
ಭ್ರಷ್ಟಾಚಾರ
ಲಂಚ

Latest Videos
Recommended Stories
Recommended image1
Karnataka Politics: ಡೆಲ್ಲಿಯಲ್ಲಿ ರಾಹುಲ್ 'ಫೈಟ್'; ಬೆಂಗಳೂರಲ್ಲಿ ಡಿಕೆಶಿ 'ಊಟ್-ಬೈಟ್'! ಅದಾನಿ ಭೇಟಿಗೆ ಬಿಜೆಪಿ ಛಾಟಿ!
Recommended image2
Koppal: ಚಿರತೆ ಆತಂಕದ ಬೆನ್ನಲ್ಲೇ ಗಂಗಾವತಿಯಲ್ಲಿ ಹುಲಿ ಪ್ರತ್ಯಕ್ಷ: ಅರಣ್ಯ ಇಲಾಖೆ ಹೈ ಅಲರ್ಟ್!
Recommended image3
ನಾಳೆ ದಾವಣಗೆರೆ ಬಂದ್.. ತುರ್ತು ಸೇವೆ ಬಿಟ್ಟ ಎಲ್ಲಾ ಬಂದ್ ಬಂದ್! ಕಾರಣ ಏನು..?
Related Stories
Recommended image1
8 ವರ್ಷ ಪ್ರೀತಿ, 3 ಗರ್ಭಪಾತ, 35 ಲಕ್ಷ; ಮಹಿಳಾ ಪೇದೆಯಿಂದ ಯಾದಗಿರಿ PSIಗೆ ಲವ್ ದೋಖಾ ಆರೋಪ?
Recommended image2
ಯಾದಗಿರಿ ಖಾಸಗಿ ಬಸ್ ಅಗ್ನಿ ದುರಂತ: 20 ಜೀವ ಉಳಿಸಿದ ಆಪದ್ಬಾಂಧವ ಉಮೇಶ್ ಬಿರಾದಾರ್ ಕಥೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved