MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Life
  • ಫ್ಯಾಟಿ ಲಿವರ್ ಇದೆಯಾ? ಹಾಗಿದ್ರೆ ನಿಮ್ಮ ಡಯಟ್‌ನಲ್ಲಿ ಈ ಬದಲಾವಣೆಗಳನ್ನು ಖಂಡಿತ ಮಾಡಿ

ಫ್ಯಾಟಿ ಲಿವರ್ ಇದೆಯಾ? ಹಾಗಿದ್ರೆ ನಿಮ್ಮ ಡಯಟ್‌ನಲ್ಲಿ ಈ ಬದಲಾವಣೆಗಳನ್ನು ಖಂಡಿತ ಮಾಡಿ

ಲಿವರ್‌ನ ಜೀವಕೋಶಗಳಲ್ಲಿ ಕೊಬ್ಬು ಹೆಚ್ಚಾಗಿ ಶೇಖರಣೆಯಾಗುವ ಸ್ಥಿತಿಯನ್ನೇ ಫ್ಯಾಟಿ ಲಿವರ್ ಎನ್ನುತ್ತಾರೆ. ಅಧಿಕ ತೂಕ, ಕೆಟ್ಟ ಆಹಾರ ಪದ್ಧತಿ, ಅತಿಯಾದ ಮದ್ಯಪಾನ ಸೇರಿದಂತೆ ಹಲವು ಕಾರಣಗಳಿಂದ ಈ ಸಮಸ್ಯೆ ಬರಬಹುದು. ನಿಮ್ಮ ಆಹಾರ ಕ್ರಮದಲ್ಲಿ ಈ ಬದಲಾವಣೆಗಳನ್ನು ಮಾಡಿಕೊಳ್ಳಿ. 

1 Min read
Author : Naveen Kodase
Published : Jun 19 2026, 10:34 AM IST
Share this Photo Gallery
  • FB
  • TW
  • Linkdin
  • Whatsapp
15
ಸಕ್ಕರೆಗೆ ಹೇಳಿ ಗುಡ್‌ಬೈ
Image Credit : Getty

ಸಕ್ಕರೆಗೆ ಹೇಳಿ ಗುಡ್‌ಬೈ

ಸಾಫ್ಟ್ ಡ್ರಿಂಕ್ಸ್ ಮತ್ತು ಸಂಸ್ಕರಿಸಿದ ಆಹಾರಗಳಲ್ಲಿ ಫ್ರಕ್ಟೋಸ್‌ನಂತಹ ಸಕ್ಕರೆ ಅಂಶ ಹೆಚ್ಚಿರುತ್ತದೆ. ಇದರ ಅತಿಯಾದ ಸೇವನೆಯೇ ಫ್ಯಾಟಿ ಲಿವರ್‌ಗೆ ಪ್ರಮುಖ ಕಾರಣಗಳಲ್ಲಿ ಒಂದು. ಹೀಗಾಗಿ, ಸಕ್ಕರೆ ಬೆರೆಸಿದ ಆಹಾರಗಳನ್ನು ಆದಷ್ಟು ಅವಾಯ್ಡ್ ಮಾಡಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಹಣ್ಣು ಮತ್ತು ತರಕಾರಿಗಳನ್ನು ತಿನ್ನಿ
Image Credit : Getty

ಹಣ್ಣು ಮತ್ತು ತರಕಾರಿಗಳನ್ನು ತಿನ್ನಿ

ಹಣ್ಣು, ತರಕಾರಿಗಳಲ್ಲಿ ಆ್ಯಂಟಿಆಕ್ಸಿಡೆಂಟ್‌ಗಳು ಮತ್ತು ಅಗತ್ಯ ವಿಟಮಿನ್‌ಗಳು ಹೇರಳವಾಗಿವೆ. ಇವು ಲಿವರ್‌ನ ಕಾರ್ಯನಿರ್ವಹಣೆಗೆ ಸಹಾಯ ಮಾಡುತ್ತವೆ. ಬಗೆಬಗೆಯ ಬಣ್ಣದ ತರಕಾರಿಗಳು ಮತ್ತು ಹಣ್ಣುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಲು ಪ್ರಯತ್ನಿಸಿ.

Related Articles

Related image1
ಪ್ರತಿದಿನ ಬೆಳಗ್ಗೆ ಮೆಂತೆ ನೀರು ಸೇವಿಸಿ… ಗ್ರೇಡ್ -1 ಫ್ಯಾಟಿ ಲಿವರ್ ಸಮಸ್ಯೆಗೆ ಗುಡ್ ಬೈ ಹೇಳಿ
Related image2
ಫ್ಯಾಟಿ ಲಿವರ್: ಮೂವರಲ್ಲಿ ಒಬ್ಬರಿಗಿದೆ ಈ ಅಪಾಯಕಾರಿ ಕಾಯಿಲೆ, ಇಂತಹ ಲಕ್ಷಣ ಕಾಣಿಸಿಕೊಂಡ್ರೆ ಜೀವಕ್ಕೇ ಆಪತ್ತು!
35
ಧಾನ್ಯಗಳನ್ನು ಡಯಟ್‌ನಲ್ಲಿ ಸೇರಿಸಿ
Image Credit : Getty

ಧಾನ್ಯಗಳನ್ನು ಡಯಟ್‌ನಲ್ಲಿ ಸೇರಿಸಿ

ಕುಚ್ಚಲಕ್ಕಿ, ಓಟ್ಸ್‌ನಂತಹ ಧಾನ್ಯಗಳಲ್ಲಿ ಫೈಬರ್ ಮತ್ತು ಪೋಷಕಾಂಶಗಳು ಹೇರಳವಾಗಿವೆ. ಇವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತವೆ. ಜೊತೆಗೆ, ಆರೋಗ್ಯಕರ ತೂಕ ಕಾಪಾಡಿಕೊಳ್ಳಲು ಸಹಾಯ ಮಾಡಿ ಫ್ಯಾಟಿ ಲಿವರ್ ಸಮಸ್ಯೆಯನ್ನು ಕಡಿಮೆ ಮಾಡುತ್ತವೆ.

45
ಆರೋಗ್ಯಕರ ಕೊಬ್ಬಿನ ಆಹಾರಗಳು
Image Credit : Getty

ಆರೋಗ್ಯಕರ ಕೊಬ್ಬಿನ ಆಹಾರಗಳು

ಅವಕಾಡೊ, ನಟ್ಸ್, ಬೀಜಗಳು ಮತ್ತು ಆಲಿವ್ ಎಣ್ಣೆಯಂತಹ ಆರೋಗ್ಯಕರ ಕೊಬ್ಬಿನಾಂಶವಿರುವ ಆಹಾರಗಳನ್ನು ನಿಮ್ಮ ಡಯಟ್‌ನಲ್ಲಿ ಸೇರಿಸಿಕೊಳ್ಳಿ. ಮೀನಿನಲ್ಲಿರುವ ಒಮೆಗಾ-3 ಫ್ಯಾಟಿ ಆಸಿಡ್, ಲಿವರ್‌ನಲ್ಲಿರುವ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

55
ಕೊಬ್ಬು ಕಡಿಮೆ ಇರುವ ಪ್ರೋಟೀನ್‌
Image Credit : Getty

ಕೊಬ್ಬು ಕಡಿಮೆ ಇರುವ ಪ್ರೋಟೀನ್‌

ಚಿಕನ್, ಮೀನು, ಬೇಳೆಕಾಳುಗಳಂತಹ ಕಡಿಮೆ ಕೊಬ್ಬಿನ ಪ್ರೋಟೀನ್ ಆಹಾರಗಳನ್ನು ಸೇವಿಸಿ. ಇವು ಸ್ನಾಯುಗಳ ಆರೋಗ್ಯವನ್ನು ಕಾಪಾಡುವುದರ ಜೊತೆಗೆ, ದೇಹದ ತೂಕ ಇಳಿಸಲು ಮತ್ತು ಲಿವರ್‌ನಲ್ಲಿನ ಕೊಬ್ಬನ್ನು ಕರಗಿಸಲು ನೆರವಾಗುತ್ತವೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕೊಬ್ಬಿನ ಯಕೃತ್ತು ರೋಗ
ಆರೋಗ್ಯಕರ ಆಹಾರಗಳು
ಜೀವನಶೈಲಿ

Latest Videos
Recommended Stories
Recommended image1
Love yourself: ನೀವು ಹೇಗೆ ಇದ್ದೀರೋ ಹಾಗೆಯೇ ಒಪ್ಪಿಕೊಳ್ಳಿ!
Recommended image2
Plus Size Fashion: ದಪ್ಪಗಿದ್ದೀನಿ ಅಂತ ಚಿಂತೆನಾ: ಈ 7 ಫ್ಯಾಷನೆಬಲ್ ಅನಾರ್ಕಲಿ ಸೂಟ್ ಧರಿಸಿ! ಸ್ಟೈಲಿಶ್ ಆಗಿ ಕಾಣಿ
Recommended image3
ಫ್ರಿಜ್’ನಲ್ಲಿಟ್ಟ ಈ ಆಹಾರಗಳನ್ನು ಮತ್ತೆ ಬಿಸಿ ಮಾಡಿ ಸೇವಿಸುವ ತಪ್ಪು ಮಾಡ್ಬೇಡಿ!
Related Stories
Recommended image1
ಪ್ರತಿದಿನ ಬೆಳಗ್ಗೆ ಮೆಂತೆ ನೀರು ಸೇವಿಸಿ… ಗ್ರೇಡ್ -1 ಫ್ಯಾಟಿ ಲಿವರ್ ಸಮಸ್ಯೆಗೆ ಗುಡ್ ಬೈ ಹೇಳಿ
Recommended image2
ಫ್ಯಾಟಿ ಲಿವರ್: ಮೂವರಲ್ಲಿ ಒಬ್ಬರಿಗಿದೆ ಈ ಅಪಾಯಕಾರಿ ಕಾಯಿಲೆ, ಇಂತಹ ಲಕ್ಷಣ ಕಾಣಿಸಿಕೊಂಡ್ರೆ ಜೀವಕ್ಕೇ ಆಪತ್ತು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved